ಗ್ರಾಮ ಪಂಚಾಯತ್ ಅಭ್ಯರ್ಥಿಗಳಿಗೆ ಬಂಟ್ವಾಳ ಶಾಸಕ ಮತ ಚಲಾವಣೆ - Karavali Times ಗ್ರಾಮ ಪಂಚಾಯತ್ ಅಭ್ಯರ್ಥಿಗಳಿಗೆ ಬಂಟ್ವಾಳ ಶಾಸಕ ಮತ ಚಲಾವಣೆ - Karavali Times

728x90

21 December 2020

ಗ್ರಾಮ ಪಂಚಾಯತ್ ಅಭ್ಯರ್ಥಿಗಳಿಗೆ ಬಂಟ್ವಾಳ ಶಾಸಕ ಮತ ಚಲಾವಣೆ



ಬಂಟ್ವಾಳ, ಡಿ. 22, 2020 (ಕರಾವಳಿ ಟೈಮ್ಸ್) : ಗ್ರಾಮ ಪಂಚಾಯತ್ ಚುನಾವಣೆ ಹಿನ್ನಲೆಯಲ್ಲಿ ಬಂಟ್ವಾಳ ಶಾಸಕ ಯು ರಾಜೇಶ್ ನಾಯಕ್ ಅವರು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತೆಂಕಎಡಪದವು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಮತ ಚಲಾಯಿಸಿದರು. 









  • Blogger Comments
  • Facebook Comments

0 comments:

Post a Comment

Item Reviewed: ಗ್ರಾಮ ಪಂಚಾಯತ್ ಅಭ್ಯರ್ಥಿಗಳಿಗೆ ಬಂಟ್ವಾಳ ಶಾಸಕ ಮತ ಚಲಾವಣೆ Rating: 5 Reviewed By: karavali Times
Scroll to Top