ಬಂಟ್ವಾಳ : ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ವಾತ್ಸಲ್ಯ ಕಿಟ್ ವಿತರಣೆ - Karavali Times ಬಂಟ್ವಾಳ : ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ವಾತ್ಸಲ್ಯ ಕಿಟ್ ವಿತರಣೆ - Karavali Times

728x90

11 December 2020

ಬಂಟ್ವಾಳ : ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ವಾತ್ಸಲ್ಯ ಕಿಟ್ ವಿತರಣೆ



ಬಂಟ್ವಾಳ, ಡಿ. 11, 2020 (ಕರಾವಳಿ ಟೈಮ್ಸ್) : ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ಕಡು ಬಡವರನ್ನು ಗುರುತಿಸಿ ವಾತ್ಸಲ್ಯ ಕಿಟ್ ಕೊಡುವ ಕಾರ್ಯಕ್ರಮವನ್ನು ಡಾ ಡಿ ವೀರೇಂದ್ರ ಹೆಗ್ಗಡೆ ಅವರು  ಹಮ್ಮಿಕೊಂಡಿದ್ದು, ಈ ಪ್ರಯುಕ್ತ ಶುಕ್ರವಾರ ಬಂಟ್ವಾಳ ತಾಲೂಕು ಬಿ ಸಿ ರೋಡು ವಲಯದಲ್ಲಿ ವಾತ್ಸಲ್ಯ ಕಿಟ್ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ತಾಲೂಕಿನ ಯೋಜನಾಧಿಕಾರಿ ಜಯಾನಂದ್ ಪಿ., ಮೇಲ್ವಿಚಾರಕ ಕೇಶವ .ಕೆ  ಉಪಸ್ಥಿತರಿದ್ದರು.









  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ : ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ವಾತ್ಸಲ್ಯ ಕಿಟ್ ವಿತರಣೆ Rating: 5 Reviewed By: karavali Times
Scroll to Top