ಬಂಟ್ವಾಳ, ಡಿ. 29, 2020 (ಕರಾವಳಿ ಟೈಮ್ಸ್) : ಇಲ್ಲಿನ ತಾಲೂಕು ಕಛೇರಿಯ ಭೂಮಿ ಶಾಖೆಯಲ್ಲಿ ಸುಮಾರು 2 ಲಕ್ಷ ಪಹಣಿ ಪತ್ರಿಕೆಗಳಿಗೆ ಡಿಜಿಟಲ್ ಸಹಿ ಪ್ರಕಿಯೆ ನಡೆಯುತ್ತಿರುವುದರಿಂದಾಗಿ ಜನವರಿ 1 ರಿಂದ 13ರವರೆಗೆ ತಾಲೂಕು ಕಛೇರಿಯ ಭೂಮಿ ಶಾಖೆ, ಅರ್ಜಿ ಕಿಯೋಸ್ಕ್ ಹಾಗೂ ಪಹಣಿ ವಿತರಣಾ ಕೆಲಸ ಕಾರ್ಯಗಳು ಸ್ಥಗಿತಗೊಳ್ಳಲಿದೆ. ಸಾರ್ವಜನಿಕರು ಸಹಕರಿಸುವಂತೆ ತಾಲೂಕು ತಹಶೀಲ್ದಾರರ ಪ್ರಕಟಣೆ ತಿಳಿಸಿದೆ.
29 December 2020
- Blogger Comments
- Facebook Comments
Subscribe to:
Post Comments (Atom)
0 comments:
Post a Comment