ತೀರ್ಥಹಳ್ಳಿ : ರಾಮಕ್ಷತ್ರಿಯ ಸಂಘದ ಅಧ್ಯಕ್ಷರಾಗಿ ಷಣ್ಮುಖ ಆಯ್ಕೆ
ತೀರ್ಥಹಳ್ಳಿ, ಡಿ 17, 2020 (ಕರಾವಳಿ ಟೈಮ್ಸ್) : ಇಲ್ಲಿನ ರಾಕ್ಷತ್ರಿಯ ಸಂಘದ ನೂತನ ಅಧ್ಯಕ್ಷರಾಗಿ ಷಣ್ಮುಖ ತೀರ್ಥಹಳ್ಳಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಕೆ ನಾಗೇಶ್ ಕಳ್ಳಿಗದ್ದೆ ಅವರು ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಸಂಘದ ಮಹಾಸಭೆಯಲ್ಲಿ ಈ ಆಯ್ಕೆ ನಡೆದಿದೆ ಎಂದು ಪ್ರಕಟಣೆ ತಿಳಿಸಿದೆ.
0 comments:
Post a Comment