ಮಂಗಳೂರು, ಡಿ. 22, 2020 (ಕರಾವಳಿ ಟೈಮ್ಸ್) : ಗ್ರಾಮ ಪಂಚಾಯತ್ ಚುನಾವಣೆಯ ಪ್ರಯುಕ್ತ ಮಾಜಿ ಸಚಿವ ಹಾಗೂ ಹಾಲಿ ಮಂಗಳೂರು ಶಾಸಕ ಯು ಟಿ ಖಾದರ್ ಅವರು ಬೋಳಿಯಾರು ಗ್ರಾಮದ ರಂತಡ್ಕ ಶಾಲೆಯಲ್ಲಿ ತಮ್ಮ ಪರಮಾಧಿಕಾರ ಚಲಾಯಿಸಿದರು. ಇದೇ ವೇಳೆ ಕ್ಷೇತ್ರದ ಜನ ಜಿಲ್ಲೆಯ ಅಭಿವೃದ್ದಿ ಕೈಗೊಂಡವರ ಬಗ್ಗೆ ಆಲೋಚಿಸಿ ಮತದಾನ ಮಾಡುವಂತೆ ಕರೆ ನೀಡಿದರು.
0 comments:
Post a Comment