ಬಂಟ್ವಾಳ, ಡಿ. 22, 2020 (ಕರಾವಳಿ ಟೈಮ್ಸ್) : ಗ್ರಾಮ ಪಂಚಾಯತ್ ಚುನಾವಣೆ ಹಿನ್ನಲೆಯಲ್ಲಿ ಮಾಜಿ ಸಚಿವ ಬಿ ರಮಾನಾಥ ರೈ ಅವರು ಬಂಟ್ವಾಳ ವೆಂಕಟರಮಣ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಬಳಿಕ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಳ್ಳಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ತೊಡಂಬಿಲ ಶಾಲಾ ಮತ ಗಟ್ಟೆಯಲ್ಲಿ ಮತದಾನ ಮಾಡಿದರು.
0 comments:
Post a Comment