ಪದ್ಮಭೂಷಣ ಪುರಸ್ಕøತ ಚಂದ್ರಶೇಖರ ಕಂಬಾರ ಅವರನ್ನು ಅಭಿನಂದಿಸಿದ ಸಲೀಂ ಅಹ್ಮದ್ - Karavali Times ಪದ್ಮಭೂಷಣ ಪುರಸ್ಕøತ ಚಂದ್ರಶೇಖರ ಕಂಬಾರ ಅವರನ್ನು ಅಭಿನಂದಿಸಿದ ಸಲೀಂ ಅಹ್ಮದ್ - Karavali Times

728x90

31 January 2021

ಪದ್ಮಭೂಷಣ ಪುರಸ್ಕøತ ಚಂದ್ರಶೇಖರ ಕಂಬಾರ ಅವರನ್ನು ಅಭಿನಂದಿಸಿದ ಸಲೀಂ ಅಹ್ಮದ್

ಬೆಂಗಳೂರು, ಫೆ. 01, 2021 (ಕರಾವಳಿ ಟೈಮ್ಸ್) : ಕರ್ನಾಟಕ ಪ್ರದೇಶದ ಕಾಂಗ್ರೆಸ್ (ಕೆಪಿಸಿಸಿ) ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಅವರು ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ, ಜ್ಞಾನ ಪೀಠ ಪ್ರಶಸ್ತಿ ವಿಜೇತ ಡಾ ಚಂದ್ರಶೇಖರ ಕಂಬಾರ ಅವರ ಮನೆಗೆ ಭೇಟಿ ನೀಡಿ ಅಭಿನಂದಿಸಿ ಸನ್ಮಾನಿಸಿದರು. ಈ ಸಂದರ್ಭ ಬಿ.ಎಂ.ಟಿ.ಸಿ ಮಾಜಿ ಅಧ್ಯಕ್ಷ ವಿ.ಎಸ್. ಆರಾಧ್ಯ, ತಾಂಡಾ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಬಾಲರಾಜ್ ಮೊದಲಾದವರು ಉಪಸ್ಥಿತರಿದ್ದರು.
  • Blogger Comments
  • Facebook Comments

0 comments:

Post a Comment

Item Reviewed: ಪದ್ಮಭೂಷಣ ಪುರಸ್ಕøತ ಚಂದ್ರಶೇಖರ ಕಂಬಾರ ಅವರನ್ನು ಅಭಿನಂದಿಸಿದ ಸಲೀಂ ಅಹ್ಮದ್ Rating: 5 Reviewed By: karavali Times
Scroll to Top