ಬಂಟ್ವಾಳ, ಜ. 27, 2021(ಕರಾವಳಿ ಟೈಮ್ಸ್) : ಇಲ್ಲಿನ ಪುರಸಭೆಗೆ ಸಂಬಂಧಿಸಿ ತ್ಯಾಜ್ಯ ಸಂಸ್ಕರಣೆಗೆ ನೂತನ ಕಂಪಾಕ್ಟ್ ವಾಹನವನ್ನು ಪುರಸಭಾಧ್ಯಕ್ಷ ಮುಹಮ್ಮದ್ ಶರೀಫ್ ಶಾಂತಿಅಂಗಡಿ ಅವರು ಬುಧವಾರ ಪುರವಾಸಿಗಳ ಸೇವೆಗೆ ಅರ್ಪಿಸಿದರು.
ಈ ಸಂದರ್ಭ ಪುರಸಭಾ ಉಪಾಧ್ಯಕ್ಷೆ ಜೆಸಿಂತಾ ಡಿ’ಸೋಜ, ಸದಸ್ಯರುಗಳಾದ ರಾಮಕೃಷ್ಣ ಆಳ್ವ, ಅಬೂಬಕ್ಕರ್ ಸಿದ್ದೀಕ್ ಗುಡ್ಡೆಅಂಗಡಿ, ಗಂಗಾಧರ, ಲೋಲಾಕ್ಷ ಶೆಟ್ಟಿ, ಮೂನಿಶ್ ಅಲಿ, ಹಸೈನಾರ್ ತಾಳಿಪಡ್ಪು, ಜನಾರ್ದನ ಚೆಂಡ್ತಿಮಾರ್, ಇದ್ರೀಸ್ ಪಿ ಜೆ, ಶಂಶಾದ್ ಗೂಡಿನಬಳಿ, ಆರೋಗ್ಯಾಧಿಕಾರಿ ರವಿಕೃಷ್ಣ, ಮ್ಯಾನೇಜರ್ ಲೀಲಾವತಿ, ಇಂಜಿನಿಯರ್ ಡೊಮೆನಿಕ್ ಡಿ’ಮೆಲ್ಲೋ, ಕಛೇರಿ ಸಿಬ್ಬಂದಿಗಳು ಮೊದಲಾದವರು ಉಪಸ್ಥಿತರಿದ್ದರು.
27 January 2021
- Blogger Comments
- Facebook Comments
Subscribe to:
Post Comments (Atom)
0 comments:
Post a Comment