ನಾಳೆ (ಮಾರ್ಚ್ 1) ಬೆಲೆ ಏರಿಕೆ ವಿರುದ್ದ ಕಾಂಗ್ರೆಸ್ ಧರಣಿ ಹಾಗೂ ಪಾದಯಾತ್ರೆ - Karavali Times ನಾಳೆ (ಮಾರ್ಚ್ 1) ಬೆಲೆ ಏರಿಕೆ ವಿರುದ್ದ ಕಾಂಗ್ರೆಸ್ ಧರಣಿ ಹಾಗೂ ಪಾದಯಾತ್ರೆ - Karavali Times

728x90

28 February 2021

ನಾಳೆ (ಮಾರ್ಚ್ 1) ಬೆಲೆ ಏರಿಕೆ ವಿರುದ್ದ ಕಾಂಗ್ರೆಸ್ ಧರಣಿ ಹಾಗೂ ಪಾದಯಾತ್ರೆ

ಬಂಟ್ವಾಳ, ಫೆ. 28, 2021 (ಕರಾವಳಿ ಟೈಮ್ಸ್) : ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಸಚಿವ ಬಿ ರಮಾನಾಥ ರೈ ಅವರ ನೇತೃತ್ವದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ಬೆಲೆ ಏರಿಕೆ ವಿರುದ್ದ ಧರಣಿ ಸತ್ಯಾಗ್ರಹ ಹಾಗೂ ಪಾದಯಾತ್ರೆ ಮಾರ್ಚ್ 1 ರಂದು (ನಾಳೆ) ಬೆಳಿಗ್ಗೆ 10 ಗಂಟೆಗೆ ಬಿ ಸಿ ರೋಡು ಮಿನಿ ವಿಧಾನಸೌಧ ಮುಂಭಾಗದಲ್ಲಿ ನಡೆಯಲಿದೆ ಎಂದು ಬ್ಲಾಕ್ ಅಧ್ಯಕ್ಷರುಗಳಾದ ಬೇಬಿ ಕುಂದರ್ ಹಾಗೂ ಸುದೀಪ್ ಕುಮಾರ್ ಶೆಟ್ಟಿ ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
  • Blogger Comments
  • Facebook Comments

0 comments:

Post a Comment

Item Reviewed: ನಾಳೆ (ಮಾರ್ಚ್ 1) ಬೆಲೆ ಏರಿಕೆ ವಿರುದ್ದ ಕಾಂಗ್ರೆಸ್ ಧರಣಿ ಹಾಗೂ ಪಾದಯಾತ್ರೆ Rating: 5 Reviewed By: karavali Times
Scroll to Top