ರಾಷ್ಟ್ರಮಟ್ಟದ ಜ್ಯೂನಿಯರ್ ಅಥ್ಲೆಟಿಕ್ ಚಾಂಪಿಯನ್‍ಶಿಪ್ : ಸಿದ್ದಕಟ್ಟೆ ಕಾಲೇಜು ವಿದ್ಯಾರ್ಥಿನಿ ರಮ್ಯಶ್ರೀಗೆ ಚಿನ್ನದ ಪದಕ - Karavali Times ರಾಷ್ಟ್ರಮಟ್ಟದ ಜ್ಯೂನಿಯರ್ ಅಥ್ಲೆಟಿಕ್ ಚಾಂಪಿಯನ್‍ಶಿಪ್ : ಸಿದ್ದಕಟ್ಟೆ ಕಾಲೇಜು ವಿದ್ಯಾರ್ಥಿನಿ ರಮ್ಯಶ್ರೀಗೆ ಚಿನ್ನದ ಪದಕ - Karavali Times

728x90

10 February 2021

ರಾಷ್ಟ್ರಮಟ್ಟದ ಜ್ಯೂನಿಯರ್ ಅಥ್ಲೆಟಿಕ್ ಚಾಂಪಿಯನ್‍ಶಿಪ್ : ಸಿದ್ದಕಟ್ಟೆ ಕಾಲೇಜು ವಿದ್ಯಾರ್ಥಿನಿ ರಮ್ಯಶ್ರೀಗೆ ಚಿನ್ನದ ಪದಕ

ಬಂಟ್ವಾಳ, ಫೆ. 10, 2021 (ಕರಾವಳಿ ಟೈಮ್ಸ್) : ಸಿದ್ದಕಟ್ಟೆ ಗುಣಶ್ರೀ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿ ರಮ್ಯಶ್ರೀ ಜೈನ್ ಇವರು ಅಸ್ಸಾಂ ರಾಜ್ಯದ ಗುವಾಹಟಿಯಲ್ಲಿ ಫೆ 9 ರಂದು ಮಂಗಳವಾರ ನಡೆದ 36ನೇ ರಾಷ್ಟ್ರೀಯ ಮಟ್ಟದ ಜ್ಯೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್-2021ನೇ ಪಂದ್ಯದ ಜಾವಲಿನ್ (ಈಟಿ) ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಈಕೆ ಸಂಗಬೆಟ್ಟು ಗ್ರಾಮದ ಮಾಲ್ದಾಡು ನಿವಾಸಿ ರವೀಂದ್ರ ಜೈನ್-ಪದ್ಮಶ್ರೀ ಜೈನ್ ದಂಪತಿಯ ಪುತ್ರಿ.
  • Blogger Comments
  • Facebook Comments

0 comments:

Post a Comment

Item Reviewed: ರಾಷ್ಟ್ರಮಟ್ಟದ ಜ್ಯೂನಿಯರ್ ಅಥ್ಲೆಟಿಕ್ ಚಾಂಪಿಯನ್‍ಶಿಪ್ : ಸಿದ್ದಕಟ್ಟೆ ಕಾಲೇಜು ವಿದ್ಯಾರ್ಥಿನಿ ರಮ್ಯಶ್ರೀಗೆ ಚಿನ್ನದ ಪದಕ Rating: 5 Reviewed By: karavali Times
Scroll to Top