ಬಂಟ್ವಾಳ, ಮಾ. 08, 2021 (ಕರಾವಳಿ ಟೈಮ್ಸ್) : ಸಜಿಪ ಸಮೀಪದ ಚಟ್ಟೆಕಲ್ ಜಲಾಲಿಯಾ ಜುಮಾ ಮಸೀದಿ ವಠಾರದಲ್ಲಿ 9 ನೇ ವರ್ಷದ ಜಲಾಲಿಯ್ಯಾ ವಾರ್ಷಿಕ, ಬುರ್‍ದಾ ಮಜ್ಲಿಸ್ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ಇತ್ತೀಚೆಗೆ ಸಯ್ಯಿದ್ ಮುಶ್ತಾಕುರ್ರಹ್ಮಾನ್ ತಂಙಳ್ ಅವರ ನೇತೃತ್ವದಲ್ಲಿ ಇತ್ತೀಚೆಗೆ ನಡೆಯಿತು.
ಡಾ. ಫಾರೂಕ್ ನಈಮಿ ಕೊಲ್ಲಂ ಮುಖ್ಯ ಭಾಷಣಗೈದರು. ಈ ಸಂದರ್ಭ ಹಲವಾರು ಧಾರ್ಮಿಕ ನೇತಾರರು, ಸಾಮಾಜಿಕ ಗಣ್ಯರು ಭಾಗವಹಿಸಿದ್ದರು.
0 comments:
Post a Comment