ಬಂಟ್ವಾಳ, ಮಾ. 21, 2021 (ಕರಾವಳಿ ಟೈಮ್ಸ್) : ಬಿ ಸಿ ರೋಡು ಸಮೀಪದ ಪಲ್ಲಮಜಲು ಅಸಾಸುಲ್ ಇಸ್ಲಾಂ ಸ್ಟೂಡೆಂಟ್ ಫೇಡರೇಷನ್ (ರಿ) ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ) ಇವುಗಳ ಜಂಟಿ ಆಶ್ರಯದಲ್ಲಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಬ್ಲಡ್ ಬ್ಯಾಂಕ್ ಮಂಗಳೂರು ಇದರ ಸಹಭಾಗಿತ್ವದಲ್ಲಿ ಭಾನುವಾರ (ಮಾ 21) ಇಲ್ಲಿನ ಹಯಾತುಲ್ ಇಸ್ಲಾಂ ಮದ್ರಸ ಸಭಾಂಗಣದಲ್ಲಿ ನಡೆದ ಸಾರ್ವಜನಿಕ ರಕ್ತದಾನ ಶಿಬಿgದಲ್ಲಿ ಮಂಗಳೂರು ಅಖಿಲ ಭಾರತ ಬ್ಯಾರಿ ಪರಿಷತ್ (ರಿ.) ಇದರ ನೂತನ ಅಧ್ಯಕ್ಷ ಹಾಜಿ ಕೆ.ಎಸ್. ಅಬೂಬಕ್ಕರ್ ಪಲ್ಲಮಜಲು ಅವರನ್ನು ಸನ್ಮಾನಿಸಲಾಯಿತು.
ಕೆ.ಎಸ್. ಅಬೂಬಕ್ಕರ್ ಅವರ ಗುರುಗಳಾದ ಮೊಡಂಕಾಪು ದೀಪಿಕಾ ಫ್ರೌಡಶಾಲಾ ನಿವೃತ್ತ ಮುಖ್ಯೋಪಾಧ್ಯಾಯ ಮಹಾಬಲೇಶ್ವರ್ ಹೆಬ್ಬಾರ್ ಅವರು ಅಬೂಬಕ್ಕರ್ ಅವರನ್ನು ಸನ್ಮಾನಿಸಿದರು.
0 comments:
Post a Comment