ಮಂಗಳೂರು, ಎಪ್ರಿಲ್, 29, 2021 (ಕರಾವಳಿ ಟೈಮ್ಸ್) : ಎಪ್ರಿಲ್ 24 ರಿಂದ ಗುರುವಾರದವರೆಗೆ ಕೊರೋನಾ ಕರ್ಫ್ಯೂ ಉಲ್ಲಂಘನೆಗಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 7 ಎಫ್.ಐ.ಆರ್. ದಾಖಲಿಸಲಾಗಿದ್ದು, 1311 ಮಾಸ್ಕ್ ರಹಿತ ಪ್ರಕರಣಗಳು ದಾಖಲಾಗಿದೆ ಹಾಗೂ 46 ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಎಸ್ಪಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
0 comments:
Post a Comment