ಕಜೆಕಾರ್ ದೇವಸ್ಥಾನಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಭೇಟಿ : ತಡೆಗೋಡೆ ಕಾಮಗಾರಿ ವೀಕ್ಷಣೆ - Karavali Times ಕಜೆಕಾರ್ ದೇವಸ್ಥಾನಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಭೇಟಿ : ತಡೆಗೋಡೆ ಕಾಮಗಾರಿ ವೀಕ್ಷಣೆ - Karavali Times

728x90

6 April 2021

ಕಜೆಕಾರ್ ದೇವಸ್ಥಾನಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಭೇಟಿ : ತಡೆಗೋಡೆ ಕಾಮಗಾರಿ ವೀಕ್ಷಣೆ

ಬಂಟ್ವಾಳ, ಎಪ್ರಿಲ್ 06, 2021 (ಕರಾವಳಿ ಟೈಮ್ಸ್) : ತಾಲೂಕಿನ ಕಜೆಕಾರ್ ಶ್ರೀ ಮಹದೇವೇಶ್ವರ ದೇವಸ್ಥಾನದ ವಾರ್ಷಿಕ ಪ್ರತಿಷ್ಠಾ ದಿನದಂದು ಬಂಟ್ವಾಳ ಶಾಸಕ ಯು ರಾಜೇಶ್ ನಾಯ್ಕ್ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿದರು. ಇದೇ ವೇಳೆ ಶಾಸಕರ 40 ಲಕ್ಷ ರೂಪಾಯಿ ಅನುದಾನದಲ್ಲಿ ನಿರ್ಮಾಣಗೊಳ್ಳುತ್ತಿರುವ ತಡೆಗೋಡೆ ಕಾಮಗಾರಿಯನ್ನು ವೀಕ್ಷಿಸಿದರು.

ಈ ಸಂದರ್ಭ ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ, ಚಿದಾನಂದ ರೈ, ಉದಯ ಕುಮಾರ್ ರಾವ್, ಸುರೇಶ್ ಬಾರ್ದೊಟ್ಟು, ಸತೀಶ್ ಪೂಜಾರಿ, ರಂಜಿತ್ ಮೈರ, ವಸಂತ ಸಾಲ್ಯಾನ್, ಪ್ರವೀಣ್, ಯಶೋಧರ, ಮುತ್ತಪ್ಪ ಮೂಲ್ಯ, ವಾಸು ದೇವಾಡಿಗ, ದಿನೇಶ್ ಜೇಂಕ್ಯಾರ್ ಮೊದಲಾದವರು ಉಪಸ್ಥಿತರಿದ್ದರು.


  • Blogger Comments
  • Facebook Comments

0 comments:

Post a Comment

Item Reviewed: ಕಜೆಕಾರ್ ದೇವಸ್ಥಾನಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಭೇಟಿ : ತಡೆಗೋಡೆ ಕಾಮಗಾರಿ ವೀಕ್ಷಣೆ Rating: 5 Reviewed By: karavali Times
Scroll to Top