ಮಡಿಕೇರಿ, ಎಪ್ರಿಲ್ 30 (ಕರಾವಳಿ ಟೈಮ್ಸ್) : ಇಲ್ಲಿನ ನಗರಸಭೆಗೆ ನಡೆದ ಚುನಾವಣೆಯ ಫಲಿತಾಂಶ ಶುಕ್ರವಾರ ಪ್ರಕಟಗೊಂಡಿದ್ದು, ಒಟ್ಟು 23 ಕ್ಷೇತ್ರಗಳ ಪೈಕಿ 16 ಸ್ಥಾನಗಳನ್ನು ಗೆದ್ದುಕೊಂಡಿರುವ ಬಿಜೆಪಿ ಅಧಿಕಾರಕ್ಕೇರಿದೆ. ಉಳಿದಂತೆ ಎಸ್ಡಿಪಿಐ 5 ಸ್ಥಾನಗಳಲ್ಲಿ ಜಯಗಳಿಸಿದರೆ, ಕಾಂಗ್ರೆಸ್ ಹಾಗೂ ಜೆಡಿಎಸ್ ತಲಾ 1 ಸ್ಥಾನವನ್ನು ಮಾತ್ರ ಗೆದ್ದುಕೊಳ್ಳುವಲ್ಲಿ ಸಫಲವಾಗಿದೆ.
0 comments:
Post a Comment