ಮಂಗಳೂರು, ಎಪ್ರಿಲ್ 21, 2021 (ಕರಾವಳಿ ಟೈಮ್ಸ್) : ಕೊರೋನಾ ಎರಡನೇ ಅಲೆ ಜೋರಾಗಿರುವ ಹಿನ್ನಲೆಯಲ್ಲಿ ಎಪ್ರಿಲ್ 21 ರಿಂದ ರಾಜ್ಯಾದ್ಯಂತ ವಾರಾಂತ್ಯ ಕಫ್ರ್ಯೂ ಹಾಗೂ ರಾತ್ರಿ ಕಫ್ರ್ಯೂ ವಿಧಿಸಿ ರಾಜ್ಯ ಸರಕಾರ ನೂತನ ಮಾರ್ಗಸೂಚಿ ಹೊರಡಿಸಿದ್ದು, ಈ ಹಿನ್ನಲೆಯಲ್ಲಿ ಎಪ್ರಿಲ್ 21 ರಿಂದ ನಡೆಯಬೇಕಾಗಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ. ಪರೀಕ್ಷೆ ನಡೆಯುವ ಮುಂದಿನ ದಿನಾಂಕವನ್ನು ಸದ್ಯದಲ್ಲೇ ಪ್ರಕಟಿಸುವುದಾಗಿ ವಿವಿ ರಿಜಿಸ್ಟ್ರಾರ್ ಪ್ರೊ. ಪಿ.ಎಲ್. ಧರ್ಮ ತಿಳಿಸಿದ್ದಾರೆ.
ಟಫ್ ರೂಲ್ಸ್ ಹಿನ್ನಲೆ : ಮಂಗಳೂರು ವಿವಿ ಪರೀಕ್ಷೆಗಳು ಮುಂದೂಡಿಕೆ
ಮಂಗಳೂರು, ಎಪ್ರಿಲ್ 21, 2021 (ಕರಾವಳಿ ಟೈಮ್ಸ್) : ಕೊರೋನಾ ಎರಡನೇ ಅಲೆ ಜೋರಾಗಿರುವ ಹಿನ್ನಲೆಯಲ್ಲಿ ಎಪ್ರಿಲ್ 21 ರಿಂದ ರಾಜ್ಯಾದ್ಯಂತ ವಾರಾಂತ್ಯ ಕಫ್ರ್ಯೂ ಹಾಗೂ ರಾತ್ರಿ ಕಫ್ರ್ಯೂ ವಿಧಿಸಿ ರಾಜ್ಯ ಸರಕಾರ ನೂತನ ಮಾರ್ಗಸೂಚಿ ಹೊರಡಿಸಿದ್ದು, ಈ ಹಿನ್ನಲೆಯಲ್ಲಿ ಎಪ್ರಿಲ್ 21 ರಿಂದ ನಡೆಯಬೇಕಾಗಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ. ಪರೀಕ್ಷೆ ನಡೆಯುವ ಮುಂದಿನ ದಿನಾಂಕವನ್ನು ಸದ್ಯದಲ್ಲೇ ಪ್ರಕಟಿಸುವುದಾಗಿ ವಿವಿ ರಿಜಿಸ್ಟ್ರಾರ್ ಪ್ರೊ. ಪಿ.ಎಲ್. ಧರ್ಮ ತಿಳಿಸಿದ್ದಾರೆ.
0 comments:
Post a Comment