ನಂದಿನಿ ಹಾಲಿನ ಮಳಿಗೆಗಳು ಬೆಳಗ್ಗೆ 6 ರಿಂದ ಸಂಜೆ 8 ರವರೆಗೆ ತೆರೆಯಲು ಸರಕಾರದಿಂದ ಪರಿಷ್ಕೃತ ಆದೇಶ - Karavali Times ನಂದಿನಿ ಹಾಲಿನ ಮಳಿಗೆಗಳು ಬೆಳಗ್ಗೆ 6 ರಿಂದ ಸಂಜೆ 8 ರವರೆಗೆ ತೆರೆಯಲು ಸರಕಾರದಿಂದ ಪರಿಷ್ಕೃತ ಆದೇಶ - Karavali Times

728x90

29 April 2021

ನಂದಿನಿ ಹಾಲಿನ ಮಳಿಗೆಗಳು ಬೆಳಗ್ಗೆ 6 ರಿಂದ ಸಂಜೆ 8 ರವರೆಗೆ ತೆರೆಯಲು ಸರಕಾರದಿಂದ ಪರಿಷ್ಕೃತ ಆದೇಶ

 

ಬೆಂಗಳೂರು, ಎಪ್ರಿಲ್ 29, 2021 (ಕರಾವಳಿ ಟೈಮ್ಸ್) : ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಹಾಲಿನ ಮಳಿಗೆಗಳು ಶುಕ್ರವಾರದಿಂದ ಬೆಳಗ್ಗೆ 6 ಗಂಟೆಯಿಂದ ರಾತ್ರಿ 8 ಗಂಟೆವರೆಗೂ ತೆರೆಯಲು ರಾಜ್ಯ ಸರಕಾರ ಆದೇಶಿಸಿದೆ.

ಈ ಬಗ್ಗೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಪರಿಷ್ಕೃತ ಆದೇಶ ಹೊರಡಿಸಿದ್ದಾರೆ.

ರಾಜ್ಯದಲ್ಲಿ ಕೊರೋನಾ ಕರ್ಪ್ಯೂ ಘೋಷಣೆ ಹಿನ್ನೆಲೆಯಲ್ಲಿ ಅಗತ್ಯ ವಸ್ತುಗಳ ಸೇವೆಗಳಿಗೆ ಬೆಳಗ್ಗೆ 6 ರಿಂದ 10 ಗಂಟೆ ವರೆಗೆ ಮಾತ್ರ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದರಿಂದ ನಂದಿನಿ ಹಾಲು ಮಾರಾಟ ಮಾಡಲು ಸಮಸ್ಯೆಯಾಗುತ್ತಿರುವುದರಿಂದ ಸಂಜೆ 8 ಗಂಟೆವರೆಗೂ ತೆರೆದಿಡಲು ಅವಕಾಶ ಕಲ್ಪಿಸಿ ಆದೇಶ ಹೊರಡಿಸಲಾಗಿದೆ.

  • Blogger Comments
  • Facebook Comments

1 comments:

  1. Hahahaha who will buy milk??? Police or public? Keep police away and open till evening...

    ReplyDelete

Item Reviewed: ನಂದಿನಿ ಹಾಲಿನ ಮಳಿಗೆಗಳು ಬೆಳಗ್ಗೆ 6 ರಿಂದ ಸಂಜೆ 8 ರವರೆಗೆ ತೆರೆಯಲು ಸರಕಾರದಿಂದ ಪರಿಷ್ಕೃತ ಆದೇಶ Rating: 5 Reviewed By: karavali Times
Scroll to Top