ಬಂಟ್ವಾಳ, ಎಪ್ರಿಲ್ 22, 2021 (ಕರಾವಳಿ ಟೈಮ್ಸ್) : ಮುಂಬರುವ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಯ ಹಿನ್ನಲೆಯಲ್ಲಿ ಬಂಟ್ವಾಳ ತಾಲೂಕಿನ ಮತದಾರರ ಕರಡು ಪಟ್ಟಿ ಸಿದ್ದವಾಗಿದ್ದು, ಸಾರ್ವಜನಿಕರ ಪರಿಶೀಲನೆಗಾಗಿ ಬಿ ಸಿ ರೋಡು ತಾಲೂಕು ಕಛೇರಿ ಹಾಗೂ ಎಲ್ಲಾ ಗ್ರಾಮಗಳ ಗ್ರಾಮ ಕರಣಿಕರ ಕಛೇರಿಗೆ ರವಾನಿಸಲಾಗಿದೆ. ಸಾರ್ವಜನಿಕರು ತಮ್ಮ ಮತದಾರರ ಪಟ್ಟಿಯನ್ನು ಪರಿಶೀಲನೆ ನಡೆಸುವಂತೆ ಬಂಟ್ವಾಳ ತಾಲೂಕು ತಹಶೀಲ್ದಾರ್ ರಶ್ಮಿ ಎಸ್ ಆರ್ ತಿಳಿಸಿದ್ದಾರೆ.
22 April 2021
- Blogger Comments
- Facebook Comments
Subscribe to:
Post Comments (Atom)
0 comments:
Post a Comment