ಮಂಗಳೂರು, ಮೇ 14, 2021 (ಕರಾವಳಿ ಟೈಮ್ಸ್) : ಬಂಟ್ವಾಳ ಪುರಸಭಾಧ್ಯಕ್ಷ ಮುಹಮ್ಮದ್ ಶರೀಫ್ ಶಾಂತಿಅಂಗಡಿ ಅವರ ವತಿಯಿಂದ ಮಂಗಳೂರು ಪರಿಸರದಲ್ಲಿ ಸುಮಾರು 100ಕ್ಕೂ ಅಧಿಕ ಮಂದಿಗೆ ಫುಡ್ ಕಿಟ್ ವಿತರಿಸಲಾಯಿತು.
ಪೊಲೀಸರಿಗೆ, ಪೊಲೀಸ್ ಚೆಕ್ ಪೋಸ್ಟ್ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಹಾಗೂ ಸ್ಟೇಟ್ ಬ್ಯಾಂಕ್, ಮಾರ್ಕೆಟ್ ರಸ್ತೆ, ಹಂಪನಕಟ್ಟೆ ಪರಿಸರದಲ್ಲಿ ಬೀಡುಬಿಟ್ಟಿದ್ದ ಅಸಹಾಯಕರಿಗೆ ಈ ಸಂದರ್ಭ ಫುಡ್ ಕಿಟ್ ವಿತರಿಸಲಾಯಿತು.
ಈ ಸಂದರ್ಭ ಬಂಟ್ವಾಳ ಎನ್ ಎಸ್ ಯು ಐ ಕಾರ್ಯದರ್ಶಿ ಮಹಮ್ಮದ್ ಶಫೀಕ್, ಶಹಜ್, ಸಾದಿಕ್, ಶರೀಫ್ ಬಿ ಸಿ ರೋಡು ಮೊದಲಾದವರು ಜೊತೆಗಿದ್ದರು.
0 comments:
Post a Comment