ಬೆಂಗಳೂರು, ಜೂನ್ 04, 2021 (ಕರಾವಳಿ ಟೈಮ್ಸ್) : ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಗೊಳಿಸಿರುವುದಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಘೋಷಿಸಿದ್ದರೆ.
ಶುಕ್ರವಾರ ಬೆಳಿಗ್ಗೆ ಸುದ್ದಿಗೋಷ್ಠಿ ನಡೆಸಿ ಸಚಿವರು ಈ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಲಾಗಿದೆ. ಪ್ರಥಮ ಪಿಯುಸಿ ಫಲಿತಾಂಶದ ಆಧಾರದ ಮೇಲೆ ಗ್ರೇಡಿಂಗ್ ನೀಡಲಾಗುತ್ತದೆ ಎಂದವರು ಹೇಳಿದ್ದಾರೆ.
I have problems to attend puc exam because my nearby has covid 19 virus so we cannot come outside strict action should be taken so
ReplyDelete