ಬಂಟ್ವಾಳ, ಜುಲೈ 30, 2021 (ಕರಾವಳಿ ಟೈಮ್ಸ್) : ಶಂಸುಲ್ ಉಲಮಾ ಇಸ್ಲಾಮಿಕ್ ಸೆಂಟರ್, ಎಸ್ಕೆಎಸ್ಸೆಸ್ಸೆಫ್ ಆಲಡ್ಕ ಶಾಖೆ ಇವುಗಳ ಆಶ್ರಯದಲ್ಲಿ ಪಾಣಕ್ಕಾಡ್ ಸಯ್ಯಿದ್ ಹೈದರಲಿ ಶಿಹಾಬ್ ತಂಙಳ್ ಅವರ ಇಜಾಝತ್ ಪ್ರಕಾರ 2 ತಿಂಗಳಿಗೊಮ್ಮೆ ನಡೆಸಿಕೊಂಡು ಬರುವ 313 ಅಸ್ಹಾಬುಲ್ ಬದ್ರಿಯ್ಯೀನ್ (ರ.ಅ) ಅವರ ಮದ್‍ಹ್ ‘ಆಧ್ಯಾತ್ಮಿಕ ಮಜ್ಲಿಸುನ್ನೂರ್’ ಕಾರ್ಯಕ್ರಮ ಅಗಸ್ಟ್ 1 ರಂದು ಭಾನುವಾರ ಮಗ್ರಿಬ್ ನಮಾಝ್ ಬಳಿಕ ಆಲಡ್ಕದ ಶಾಖಾ ಕಛೇರಿ ಶಂಸುಲ್ ಉಲಮಾ ಇಸ್ಲಾಮಿಕ್ ಸೆಂಟರಿನಲ್ಲಿ ನಡೆಯಲಿದೆ ಎಂದು ಶಾಖಾಧ್ಯಕ್ಷ ಮುಹಮ್ಮದ್ ಹನೀಫ್ ಹಾಸ್ಕೋ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
30 July 2021
- Blogger Comments
- Facebook Comments
Subscribe to:
Post Comments (Atom)
0 comments:
Post a Comment