ಬಂಟ್ವಾಳ, ಆಗಸ್ಟ್ 03, 2021 (ಕರಾವಳಿ ಟೈಮ್ಸ್) : ತಾಲೂಕಿನ ಕಲ್ಲಡ್ಕ ಸಮೀಪದ ಬೋಳಂಗಡಿ ನರಹರಿ ಪರ್ವತ ಬಳಿ ಮಂಗಳವಾರ ಕಾರು ಹಾಗೂ ಗೂಡ್ಸ್ ವಾಹನದ ನಡುವೆ ಅಪಘಾತ ನಡೆದು ಗೂಡ್ಸ್ ವಾಹನ ಹೆದ್ದಾರಿಗೆ ಉರುಳಿ ಬಿದ್ದಿದೆ.
ಅಪಘಾತದ ತೀವ್ರತೆಗೆ ವಾಹನಗಳು ಜಖಂಗೊಂಡಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ. ಬಳಿಕ ಸ್ಥಳಕ್ಕಾಗಮಿಸಿದ ಬಂಟ್ವಾಳ ಸಂಚಾರಿ ಪೊಲೀಸರು ಹೆದ್ದಾರಿಗೆ ಉರುಳಿ ಬಿದ್ದ ಸರಕು ಸಾಗಾಟ ವಾಹನವನ್ನು ಮೇಲಕ್ಕೆತ್ತಲು ಕ್ರಮ ಕೈಗೊಂಡರು.
0 comments:
Post a Comment