ಬಂಟ್ವಾಳ, ಆಗಸ್ಟ್ 31, 2021 (ಕರಾವಳಿ ಟೈಮ್ಸ್) : ತಾಲೂಕಿನ ಪಡಿತರ ಚೀಟಿದಾರರು ಇ-ಕೆವೈಸಿ ಮಾಡಿಸಲು ಬಾಕಿ ಉಳಿದಿರಿವವರಿಗೆ ಮತ್ತೊಂದು ಅವಕಾಶ ನೀಡಲಾಗಿದ್ದು, ಸೆಪ್ಟೆಂಬರ್ 1 ರಿಂದ 10ರವರೆಗೆ ತಮ್ಮ ನ್ಯಾಯಬೆಲೆ ಅಂಗಡಿಗಳಲ್ಲಿ ಮಾಡಿಸುವಂತೆ ತಾಲೂಕು ತಹಶೀಲ್ದಾರ್ ರಶ್ಮಿ ಎಸ್ ಆರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
0 comments:
Post a Comment