ಬಂಟ್ವಾಳ, ಆಗಸ್ಟ್ 15, 2021 (ಕರಾವಳಿ ಟೈಮ್ಸ್) : ಮೆಲ್ಕಾರ್ ಮಹಿಳಾ ಪದವಿಪೂರ್ವ ಹಾಗೂ ಪದವಿ ಕಾಲೇಜಿನಲ್ಲಿ 75ನೇ ಸ್ವಾತಂತ್ರ್ಯೋತ್ಸವನ್ನು ಶಿಕ್ಷಣ ಇಲಾಖೆಯ ಮಾರ್ಗಸೂಚಿಯಂತೆ ಸರಳವಾಗಿ ಆಚರಿಸಲಾಯಿತು.
ಕಾಲೇಜು ಪ್ರಾಂಶುಪಾಲ ಬಿ.ಕೆ. ಅಬ್ದುಲ್ ಲತೀಫ್ ಧ್ವಜಾರೋಹಣಗೈದರು. ಉಪನ್ಯಾಸಕರಾದ ಎಂ.ಡಿ. ಮಂಚಿ, ಗೀತಾ, ಅಬ್ದುಲ್ ಮಜೀದ್ ಎಸ್., ಮೊಹಮ್ಮದ್ ಶಿಯಾಬ್, ಸಿಬ್ಬಂದಿಗಳಾದ ಹರಿಣಾಕ್ಷಿ, ಗೀತಾ, ಹಮೀದ್, ತಸ್ಲೀಂ ಮೊದಲಾದವರು ಪಾಲ್ಗೊಂಡಿದ್ದರು.
0 comments:
Post a Comment