ಬಂಟ್ವಾಳ, ಸೆಪ್ಟಂಬರ್ 17, 2021 (ಕರಾವಳಿ ಟೈಮ್ಸ್) : ಇಲ್ಲಿನ ತಾಲೂಕಾಡಳಿತ ವತಿಯಿಂದ ವಿಶ್ವಕರ್ಮ ಜಯಂತಿ ಆಚರಣೆ ಬಿ ಸಿ ರೋಡಿನ ಮಿನಿ ವಿಧಾನಸೌಧ ಸಭಾಂಗಣದಲ್ಲಿ ಶುಕ್ರವಾರ (ಸೆ 17) ಸರಳವಾಗಿ ನಡೆಯಿತು.
ತಾಲೂಕು ತಹಶೀಲ್ದಾರ್ ರಶ್ಮಿ ಎಸ್ ಆರ್ ಉದ್ಘಾಟಿಸಿದರು. ಈ ಸಂದರ್ಭ ತಾಲೂಕು ಕಚೇರಿ ಕೇಂದ್ರ ಸ್ಥಾನೀಯ ಶಿರಸ್ತೇದಾರ್ ಅಣ್ಣು ನಾಯ್ಕ್, ಆಹಾರ ಶಿರಸ್ತೇದಾರ್ ರಾಜೇಶ್ ನಾಯ್ಕ್, ಪಾಣೆಮಂಗಳೂರು ಹೋಬಳಿ
ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ, ಬಂಟ್ವಾಳ ಹೋಬಳಿ ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು, ರಂಗನಿರ್ದೇಶಕ ಮೌನೇಶ್ ವಿಶ್ವಕರ್ಮ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಶುಕುಮಾರ್,
ತಾಲೂಕು ಕಚೇರಿ ಸಿಬ್ಬಂದಿಗಳು, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು.
0 comments:
Post a Comment