ದಕ್ಷಿಣ ಕನ್ನಡ ಜಿಲ್ಲೆಯ 58 ಮಂದಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತರ ಪಟ್ಟಿ ಬಿಡುಗಡೆಗೊಳಿಸಿದ ಡೀಸಿ - Karavali Times ದಕ್ಷಿಣ ಕನ್ನಡ ಜಿಲ್ಲೆಯ 58 ಮಂದಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತರ ಪಟ್ಟಿ ಬಿಡುಗಡೆಗೊಳಿಸಿದ ಡೀಸಿ - Karavali Times

728x90

31 October 2021

ದಕ್ಷಿಣ ಕನ್ನಡ ಜಿಲ್ಲೆಯ 58 ಮಂದಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತರ ಪಟ್ಟಿ ಬಿಡುಗಡೆಗೊಳಿಸಿದ ಡೀಸಿ

ಮಂಗಳೂರು, ಸೆಪ್ಟಂಬರ್ 31, 2021 (ಕರಾವಳಿ ಟೈಮ್ಸ್) : ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ 58 ಮಂದಿಯ ಪಟ್ಟಿಯನ್ನು ಶನಿವಾರ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ ವಿ ಅವರು ಪ್ರಕಟಿಸಿದ್ದಾರೆ.

ಸಮಾಜ ಸೇವೆಯಲ್ಲಿ : ಮಂಗಳೂರಿನ ಎಸ್.ಎಸ್. ನಾಯಕ್, ಕಾಟಿಪಳ್ಳದ ಕೂಸಪ್ಪ ಶೆಟ್ಟಿಗಾರ್, ಬೆಳ್ತಂಗಡಿಯ ವಿವೇಕ್ ವಿನ್ಸೆಂಟ್ ಪಾಯಿಸ್, ಮಂಗಳೂರಿನ ಕೆ. ರಾಮ ಮೊಗರೋಡಿ, ಮಂಗಳೂರಿನ ಡಾ. ಅಶೋಕ್ ಶೆಟ್ಟಿ, ಮಂಗಳೂರಿನ ಬೋಳಾರ್ ತಾರಾನಾಥ್ ಶೆಟ್ಟಿ, ಮಂಗಳೂರು ತಾಲೂಕಿನ ಬೊಕ್ಕಪಟ್ಣದ ವೀರನಾಯಕ್ ಜನಸೇವಾ ಟ್ರಸ್ಟ್, ಮುಲ್ಕಿಯ ಬಿಲ್ಲವ ಸಮಾಜ ಸೇವ ಸಂಘ, ಉರ್ವದ ಚಿಲಿಂಬಿಯ ಬಾಲಕರ ಸಾರ್ವಜನಿಕ ಶ್ರೀ ಶಾರದ ಮಹೋತ್ಸವ ಟ್ರಸ್ಟ್, ಬಂಟ್ವಾಳ ತಾಲೂಕಿನ ಕಡೆಶಿವಾಲಯದ ಯುವಶಕ್ತಿ ಕಡೆ ಶಿವಾಲಯ, ಮಂಗಳೂರು ತಾಲೂಕಿನ ಜಪ್ಪು ಕಡೆಕಾರು ಮಲ್ಲಿಕಾರ್ಜುನ ಸೇವಾ ಸಂಘ, ಮಂಗಳೂರು ತಾಲೂಕಿನ ಕುಳಾಯಿಯ ಸ್ಪಂದನಾ ಫ್ರೆಂಡ್ಸ್ ಸರ್ಕಲ್, ಮಂಗಳೂರು ತಾಲೂಕಿನ ಪಣಂಬೂರಿನ ಬೈಕಂಪಾಡಿ ವಿದ್ಯಾರ್ಥಿ ಸಂಘ ಯುವಕ ಮಂಡಲ, ಉಜಿರೆಯ ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ, ಮಂಗಳೂರು ತಾಲೂಕಿನ ಕಿನ್ಯದ ಶ್ರೀ ದುರ್ಗಾ ಪರಮೇಶ್ವರಿ ಯಕ್ಷಗಾನ ಯುವಕ ಮಂಡಲ, ಮಂಗಳೂರು ತಾಲೂಕಿನ ತೊಕ್ಕೊಟ್ಟುವಿನ ಹೆಲ್ತ್ ಇಂಡಿಯಾ ಫೌಂಡೇಷನ್, ಮಂಗಳೂರು ತಾಲೂಕಿನ ಮರೋಳಿಯ ವೈಟ್ ಡೌಸ್, ಮಂಗಳೂರು ತಾಲೂಕಿನ ಕೋಟೆಕಾರಿನ ಕೇಸರಿ ಮಿತ್ರ ವೃಂದ, ಭರತನಾಟ್ಯದಲ್ಲಿ ಮಂಗಳೂರು ತಾಲೂಕಿನ ಬಳ್ಳಾಲ್ ಬಾಗ್‍ನ ಸನಾತನ ನಾಟ್ಯಾಲಯ, ಮಂಗಳೂರು ತಾಲೂಕಿನ ಉಳ್ಳಾಲದ ಶ್ರೀ ಸಾಯಿ ಪರಿವಾರ್ ಟ್ರಸ್ಟ್, ಮಂಗಳೂರು ತಾಲೂಕಿನ ಹಳೆಯಂಗಡಿಯ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋಟ್ರ್ಸ ಕ್ಲಬ್-ತೋಕೂರು, ಮಂಗಳೂರು ತಾಲೂಕಿನ ಪಡುಪೆರಾರಿನ ನಾಗಬ್ರಹ್ಮ ಯುವಕ ಮಂಡಲ, ಮಂಗಳೂರು ತಾಲೂಕಿನ ಕಂಕನಾಡಿಯ ಕಂಕನಾಡಿ ಯುವಕ ವೃಂದ ಹಾಗೂ ಮಂಗಳೂರು ತಾಲೂಕಿನ ಸೋಮೇಶ್ವರದ ಅಶೋಕ್.

ಕ್ರೀಡಾ ಕ್ಷೇತ್ರದಲ್ಲಿ : ಬಂಟ್ವಾಳ ತಾಲೂಕಿನ ಬದಿಗುಡ್ಡ ಮನೆಮಾಣಿ ಉದಯ ಚೌಟ, ಮಂಗಳೂರಿನ ದಿನೇಶ್ ಕುಂದರ್, ಮಂಗಳೂರಿನ ಸತೀಶ್ ಬೋಳಾರ್, ಅನಿಲ್ ಮೆಂಡೋನ್ಸಾ, ಬಂಟ್ವಾಳ ತಾಲೂಕಿನ ಕು. ಜಯಲಕ್ಷ್ಮೀ ಜಿ., ಮಂಗಳೂರಿನ ಕುಲಶೇಖರದ ಕು. ವೆನಿಜಿಯಾ ಆನ್ನಿ ಕಾರ್ಲೊ, ಮಂಗಳೂರಿನ ಕುಲಶೇಖರದ ವಿನ್ಸೆಂಟ್ ಪ್ರಕಾಶ್ ಕಾರ್ಲೊ


ಕಂಬಳ ಕ್ಷೇತ್ರದಲ್ಲಿ : ಹಳದಂಗಡಿ ರವಿಕುಮಾರ್


ಸ್ಯಾಕ್ಸೋಪೆÇೀನ್ ವಾದಕದಲ್ಲಿ : ಬಂಟ್ವಾಳ ತಾಲೂಕಿನ ಪಡಿಬಾಗಿಲು ಮನೆ ಅಳಕೆಯ ಪಿ.ಕೆ. ದಾಮೋದರ.


ನಾದಸ್ವರ ವಾದಕದಲ್ಲಿ : ಮಂಗಳೂರಿನ ಶಿಬರೂರು-ದೇಲಂತಬೆಟ್ಟುವಿನ ಶಿವರಾಮ ಶೇರಿಗಾರ, ಮೂಡಬಿದಿರೆ ತಾಲೂಕಿನ ಬಡಗಮಿಜಾರುವಿನ ಎ.ಕೆ. ಉಮಾನಾಥ್ ದೇವಾಡಿಗ, ಬಂಟ್ವಾಳ ತಾಲೂಕಿನ ಅರಳ ಗ್ರಾಮದ ನಾಗೇಶ್ ಶೇರಿಗಾರ.


ಸಾಂಸ್ಕೃತಿಕ ವಿಭಾಗದಲ್ಲಿ : ಮಂಗಳೂರಿನ ಜಗಜ್ಜನನಿ ಕುಕ್ಕೆ ರೊಟ್ಟು ಮನೆ ಹೊಸಬೆಟ್ಟುವಿನ ಶಂಕರ್ ಜೆ. ಶೆಟ್ಟಿ, ಪುತ್ತೂರು ತಾಲೂಕಿನ ಕರ್ಕುಂಜದ ಲಿಂಗಪ್ಪ ಗೌಡ ಕಡೆಂಗ, ಉಳ್ಳಾಲದ ಡಾ. ಅರುಣ್ ಉಳ್ಳಾಲ್.


ತಾಸೆ ವಾದಕ ವಿಭಾಗದಲ್ಲಿ : ಮೂಡಬಿದಿರೆ ತಾಲೂಕಿನ ಪುತ್ತಿಗೆ ಗ್ರಾಮದ ಅಣ್ಣಿ ಸುವರ್ಣ.


ತಾಳಮದ್ದಳೆ ವಿಭಾಗದಲ್ಲಿ : ಬಂಟ್ವಾಳ ತಾಲೂಕಿನ ಪದ್ಮನಾಭ್ ಶೆಟ್ಟಿಗಾರ್.


ನಾಟಕ ವಿಭಾಗದಲ್ಲಿ : ಕಡಬ ತಾಲೂಕಿನ ರವಿ ರಾಮಕುಂಜ.


ಯಕ್ಷಗಾನ ವಿಭಾಗದಲ್ಲಿ : ಸುಳ್ಯ ತಾಲೂಕಿನ ಜಯಾನಂದ ಸಂಪಾಜೆ.


ಸಂಗೀತ ವಿಭಾಗದಲ್ಲಿ : ಪುತ್ತೂರು ತಾಲೂಕಿನ ಪುತ್ತೂರು ಪಾಂಡುರಂಗ ನಾಯಕ್.


ಸಾಹಿತ್ಯ ವಿಭಾಗದಲ್ಲಿ : ಬೆಳ್ತಂಗಡಿ ತಾಲೂಕಿನ ಪ. ರಾಮಕೃಷ್ಣ ಶಾಸ್ತ್ರಿ.


ಜಾನಪದ ವಿಭಾಗದಲ್ಲಿ : ಕೊಂಚಾಡಿಯ ಉಮೇಶ್ ಪಂಬದ, ಹಳೆಯಂಗಡಿಯ ಶ್ರೀ ಕೃಷ್ಣ ಪೂಜಾರಿ, ಮಂಗಳೂರು ತಾಲೂಕಿನ ಕೊಂಚಾಡಿಯ ಭಾಸ್ಕರ್ ಬಂಗೇರ.


ವೈದ್ಯಕೀಯ ವಿಭಾಗದಲ್ಲಿ : ಮಂಗಳಾದೇವಿಯ ಡಾ. ಗೋಪಾಲ್ ಕೃಷ್ಣ ಭಟ್ ಬಿ ಸಂಕಬಿತ್ತಿಲು, ಬಿಜೈನ ಡಾ. ಶಶಿಕಾಂತ್ ತಿವಾರಿ.


ನಾಟಿ ವೈದ್ಯ ವಿಭಾಗದಲ್ಲಿ : ಬಂಟ್ವಾಳ ತಾಲೂಕಿನ ಬಡಗ ಬೆಳ್ಳೂರುವಿನ ಶೀನಾ ಪೂಜಾರಿ.


ಪತ್ರಿಕೋದ್ಯಮ ವಿಭಾಗದಲ್ಲಿ : ಮಂಗಳೂರು ತಾಲೂಕಿನ ಕೋಡಿಕಲ್‍ನ ಶಿವಪ್ರಸಾದ್.ಬಿ, ವಿದ್ಯಾಧರ್ ಶೆಟ್ಟಿ, ಗುವಾಯನಕೆರೆಯ ಕುವೆಟ್ಟು ಗ್ರಾಮದ ಬಿ. ಶ್ರೀನಿವಾಸ್ ಕುಲಾಲ್.


ಗಡಿನಾಡು (ಯಕ್ಷಗಾನ) ವಿಭಾಗದಲ್ಲಿ : ಕಾಸರಗೋಡು ಜಿಲ್ಲೆಯ ರಾಘವ್ ಬಳ್ಳಾಲ್ ಕಾರಡ್ಕ, ಹೊರನಾಡು ವಿಭಾಗದಲ್ಲಿ (ಬಹರೈನ್‍ನಲ್ಲಿ ವಾಸ) ಕಮಲಾಕ್ಷ ಅಮೀನ್.


ಚಿತ್ರಕಲೆ ವಿಭಾಗದಲ್ಲಿ : ಮಂಗಳೂರು ತಾಲೂಕಿನ ಕಾಟಿಪಳ್ಳದ ದೇವಿ ಕಿರಣ್ ಗಣೇಶ್‍ಪುರ.


ಕೃಷಿ ವಿಭಾಗದಲ್ಲಿ : ಪುತ್ತೂರು ತಾಲೂಕಿನ ಕೆದಂಬಾಡಿಯ ಕಡಮಜಲು ಸುಭಾಸ್ ರೈ ಬಿ.ಎ.

  • Blogger Comments
  • Facebook Comments

0 comments:

Post a Comment

Item Reviewed: ದಕ್ಷಿಣ ಕನ್ನಡ ಜಿಲ್ಲೆಯ 58 ಮಂದಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತರ ಪಟ್ಟಿ ಬಿಡುಗಡೆಗೊಳಿಸಿದ ಡೀಸಿ Rating: 5 Reviewed By: karavali Times
Scroll to Top