ಶ್ರೀನಿವಾಸ್ ಮೆಡಿಕಲ್ ಕಾಲೇಜು ವತಿಯಿಂದ ಶ್ರೀನಿವಾಸ್ ಆರೋಗ್ಯ ಕಾರ್ಡ್ ಬಿಡುಗಡೆ ಕಾರ್ಯಕ್ರಮ - Karavali Times ಶ್ರೀನಿವಾಸ್ ಮೆಡಿಕಲ್ ಕಾಲೇಜು ವತಿಯಿಂದ ಶ್ರೀನಿವಾಸ್ ಆರೋಗ್ಯ ಕಾರ್ಡ್ ಬಿಡುಗಡೆ ಕಾರ್ಯಕ್ರಮ - Karavali Times

728x90

19 October 2021

ಶ್ರೀನಿವಾಸ್ ಮೆಡಿಕಲ್ ಕಾಲೇಜು ವತಿಯಿಂದ ಶ್ರೀನಿವಾಸ್ ಆರೋಗ್ಯ ಕಾರ್ಡ್ ಬಿಡುಗಡೆ ಕಾರ್ಯಕ್ರಮ

ಂಗಳೂರು, ಅಕ್ಟೋಬರ್ 19, 2021 (ಕರಾವಳಿ ಟೈಮ್ಸ್) : ಶ್ರೀನಿವಾಸ್ ಮೆಡಿಕಲ್ ಕಾಲೇಜು ವತಿಯಿಂದ ಶ್ರೀನಿವಾಸ್ ಆರೋಗ್ಯ ಕಾರ್ಡ್ ಲೋಕಾರ್ಪಣಾ ಕಾರ್ಯಕ್ರಮ ಕಾಲೇಜು ಸಭಾಂಗಣದಲ್ಲಿ ನಡೆಯಿತು. 

 ಶ್ರೀನಿವಾಸ್ ವಿಶ್ವವಿದ್ಯಾಲಯದ ಕುಲಪತಿ ಡಾ ರಾಘವೇಂದ್ರ ರಾವ್ ಕಾರ್ಯಕ್ರಮ ಉದ್ಘಾಟಿಸಿದರು. ಶ್ರೀನಿವಾಸ್ ವಿಶ್ವವಿದ್ಯಾಲಯದ ಸಹ ಕುಲಪತಿ ಡಾ ಶ್ರೀನಿವಾಸ್ ಎ ರಾವ್ ಅಧ್ಯಕ್ಷತೆ ವಹಿಸಿದ್ದರು. 

ಶ್ರೀನಿವಾಸ್ ಮೆಡಿಕಲ್ ಕಾಲೇಜು ಡೀನ್ ಡಾ ಉದಯ್ ಕುಮಾರ್ ರಾವ್, ಡಾ ಅಮಿತ್ ಕಿರಣ್, ಶ್ರೀನಿವಾಸ್ ಗ್ರೂಪ್ ಆಫ್ ಕಾಲೇಜು ನಿರ್ದೇಶಕಿ ಡಾ ಅನಿತಾ ಶ್ರೀಮತಿ ವಿಜಯಲಕ್ಷ್ಮೀ ರಾವ್, ಎ ಶ್ಯಾಮರಾವ್ ಫೌಂಡೇಶನ್ ಕಾರ್ಯದರ್ಶಿ ಶ್ರೀಮತಿ ಮಿತ್ರ ಎಸ್ ರಾವ್, ರಿಜಿಸ್ಟ್ರಾರ್ ಆದಿತ್ಯ ಕುಮಾರ್ ಮಯ್ಯ, ಮಂಗಳೂರು ಪೆÇೀಲೀಸ್ ಕಮಿಷನರ್ ನಟರಾಜ್, ಶ್ರೀನಿವಾಸ್ ಆಸ್ಪತ್ರೆಯ ವೈದ್ಯಕೀಯ ಮೇಲ್ವಿಚಾರಕ ಡಾ ಡೇವಿಡ್ ಡಿ.ಎಂ. ರೊಸಾರಿಯೋ, ವೈಶಾಖ್ ಕುಮಾರ್ ಮೊದಲಾದವರು ಭಾಗವಹಿಸಿದ್ದರು.

  • Blogger Comments
  • Facebook Comments

0 comments:

Post a Comment

Item Reviewed: ಶ್ರೀನಿವಾಸ್ ಮೆಡಿಕಲ್ ಕಾಲೇಜು ವತಿಯಿಂದ ಶ್ರೀನಿವಾಸ್ ಆರೋಗ್ಯ ಕಾರ್ಡ್ ಬಿಡುಗಡೆ ಕಾರ್ಯಕ್ರಮ Rating: 5 Reviewed By: karavali Times
Scroll to Top