ಮಂಗಳೂರು, ಜನವರಿ 07, 2022 (ಕರಾವಳಿ ಟೈಮ್ಸ್) : ರಾಜ್ಯ ಕನ್ನಡ ಮತ್ತು ಸಂಸ್ಕøತಿ ಹಾಗೂ ಇಂಧನ ಇಲಾಖಾ ಸಚಿವ ವಿ. ಸುನಿಲ್ ಕುಮಾರ್ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಗೆ ಭೇಟಿ ನೀಡಿದ್ದು, ಈ ಸಂದರ್ಭ ತುಳು ಅಕಾಡೆಮಿ ವತಿಯಿಂದ ಅವರನ್ನು ಗೌರವಿಸಲಾಯಿತು.
ಈ ಸಂದರ್ಭ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಜಿ. ಕತ್ತಲ್‍ಸಾರ್, ಸದಸ್ಯರಾದ ಲೀಲಾಕ್ಷ ಕರ್ಕೇರ, ಚೇತಕ್ ಪೂಜಾರಿ, ನರೇಂದ್ರ ಕೆರೆಕಾಡು, ಸಂತೋಷ್ ಪೂಜಾರಿ ಕಾರ್ಕಳ, ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ., ಬ್ಯಾರಿ ಅಕಾಡೆಮಿಯ ರಿಜಿಸ್ರ್ಟಾರ್ ಪೂರ್ಣಿಮಾ, ಅಕಾಡೆಮಿಯ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.
0 comments:
Post a Comment