ಬಂಟ್ವಾಳ, ಮಾರ್ಚ್ 13, 2022 (ಕರಾವಳಿ ಟೈಮ್ಸ್) : ತಾಲೂಕಿನ ಬಿ ಸಿ ರೋಡು ಸಮೀಪದ ಕೈಕುಂಜೆ ಪೂರ್ವ ಬಡವಾಣೆ ನಿವಾಸಿ ಎನ್ ಸುರೇಶ್ ರಾವ್ ಅವರ ಪತ್ನಿ ಎನ್ ಎಸ್ ಸುಲೋಚನಾ (64) ಅವರು ಭಾನುವಾರ ಮನೆಯಿಂದ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ವೇಳೆ ಹಾಡಹಗಲೇ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಅಪರಿಚಿತ ಯುವಕರು ಕುತ್ತಿಗೆಯಲ್ಲಿದ್ದ ಚಿನ್ನದ ಮಾಂಗಲ್ಯ ಸರವನ್ನು ಎಳೆದು ಪರಾರಿಯಾಗಿದ್ದಾರೆ.
13 March 2022
- Blogger Comments
- Facebook Comments
Subscribe to:
Post Comments (Atom)
0 comments:
Post a Comment