ಬಂಟ್ವಾಳ, ಎಪ್ರಿಲ್ 20, 2022 (ಕರಾವಳಿ ಟೈಮ್ಸ್) : ಮಾಜಿ ಸಚಿವ ಬಿ ರಮಾನಾಥ ರೈ ಗೌರವಾಧ್ಯಕ್ಷತೆಯಲ್ಲಿ, ಪಿಯೂಸ್ ಎಲ್ ರೋಡ್ರಿಗಸ್ ಅಧ್ಯಕ್ಷತೆಯಲ್ಲಿ ಎಪ್ರಿಲ್ 18 ರಂದು ನಾವೂರು-ಕೂಡಿಬೈಲು ಗದ್ದೆಯಲ್ಲಿ ಮುಕ್ತಾಯಗೊಂಡ ‘ಮೂಡೂರು-ಪಡೂರು’ ಜೋಡುಕರೆ ಬಂಟ್ವಾಳ ಕಂಬಳದಲ್ಲಿ ಕನ ಹಲಗೆ 3 ಜೊತೆ, ಅಡ್ಡ ಹಲಗೆ 8 ಜೊತೆ, ಹಗ್ಗ ಹಿರಿಯ 13 ಜೊತೆ, ನೇಗಿಲು ಹಿರಿಯ 21 ಜೊತೆ, ಹಗ್ಗ ಕಿರಿಯ 8 ಜೊತೆ, ನೇಗಿಲು ಕಿರಿಯ 62 ಜೊತೆ, ನೇಗಿಲು ಕಿರಿಯ ಸಬ್ ಜ್ಯೂನಿಯರ್ 47 ಜೊತೆ ಸಹಿತ ಒಟ್ಟು 162 ಜೊತೆ ಕೋಣಗಳು ಭಾಗವಹಿಸಿದ್ದು, ಫಲಿತಾಂಶ ಈ ರೀತಿ ಇದೆ.
ಕನೆಹಲಗೆ (ನೀರು ನೋಡಿ ಬಹುಮಾನ) :
ಪ್ರಥಮ : ಬೆಳ್ಳಿಪ್ಪಾಡಿ ರಮಾನಾಥ ರೈ
ಹಲಗೆ ಮುಟ್ಟಿದವರು : ತೆಕ್ಕಟ್ಟೆ ಸುಧೀರ್ ದೇವಾಡಿಗ
ದ್ವಿತೀಯ : ಬಾರ್ಕೂರು ಶಾಂತಾರಾಮ ಶೆಟ್ಟಿ
ಹಲಗೆ ಮುಟ್ಟಿದವರು : ಮಂದಾರ್ತಿ ಶಿರೂರು ಗೋಪಾಲ ನಾಯ್ಕ್
ಅಡ್ಡ ಹಲಗೆ :
ಪ್ರಥಮ : ಅಲ್ಲಿಪಾದೆ ಕೆಳಗಿನಮನೆ ವಿನ್ಸೆಂಟ್ ಪಿಂಟೋ “ಎ”
ಹಲಗೆ ಮುಟ್ಟಿದವರು : ಸಾವ್ಯ ಗಂಗಯ್ಯ ಪೂಜಾರಿ
ದ್ವಿತೀಯ : ಅಳ್ಳಿಪಾದೆ ಕೆಳಗಿನಮನೆ ವಿನ್ಸೆಂಟ್ ಪಿಂಟೋ “ಬಿ”
ಹಲಗೆ ಮುಟ್ಟಿದವರು : ಸಾವ್ಯ ಗಂಗಯ್ಯ ಪೂಜಾರಿ
ಹಗ್ಗ ಹಿರಿಯ :
ಪ್ರಥಮ : ಮಿಜಾರ್ ಪ್ರಸಾದ್ ನಿಲಯ ಪ್ರಖ್ಯಾತ್ ಶೆಟ್ಟಿ “ಎ”
ಓಡಿಸಿದವರು : ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ
ದ್ವಿತೀಯ : ಮಿಜಾರ್ ಪ್ರಸಾದ್ ನಿಲಯ ಪ್ರಖ್ಯಾತ್ ಶೆಟ್ಟಿ “ಬಿ”
ಓಡಿಸಿದವರು : ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ
ಹಗ್ಗ ಕಿರಿಯ :
ಪ್ರಥಮ : ನಂದಳಿಕೆ ಕಂಪೆÇಟ್ಟು ವಿಕ್ಟರ್ ನೊರೊನ್ಹ
ಓಡಿಸಿದವರು : ಭಟ್ಕಳ ಶಂಕರ್
ದ್ವಿತೀಯ : ಶ್ರೀ ವಿಷ್ಣುಮೂರ್ತಿ ದೇವತಾ ಬಿಳಿಯೂರು ಮೇಗಿನಮನೆ ಶ್ರೀಶಾಂತ್ ಗಣಪ ಭಂಡಾರಿ
ಓಡಿಸಿದವರು
ನೇಗಿಲು ಹಿರಿಯ :
ಪ್ರಥಮ : ಬೀಯಪಾದೆ ಕೆರೆಕೋಡಿಗುತ್ತು ಶೇಖರ ಪೂಜಾರಿ “ಎ”
ಓಡಿಸಿದವರು : ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ
ದ್ವಿತೀಯ : ಬೋಳದ ಗುತ್ತು ಸತೀಶ್ ಶೆಟ್ಟಿ “ಬಿ”
ಓಡಿಸಿದವರು : ಮರೋಡಿ ಶ್ರೀಧರ್
ನೇಗಿಲು ಕಿರಿಯ :
ಪ್ರಥಮ : ಕಟೀಲ್ ಕೊಡೆತ್ತೂರು ಕಿನ್ನೆಚ್ಚಿಲ್ ಪ್ರಸಾದ್ ಶೆಟ್ಟಿ “ಎ”
ಓಡಿಸಿದವರು : ಪಟ್ಟೆ ಗುರುಚರಣ್
ದ್ವಿತೀಯ : ಕಜೆಕಾರ್ ಕೊಲೆಂಜಿಲೋಡಿ ಶ್ರೀನಿಧಿ ವಾರಿಜ ಸುಂದರ್ ಪೂಜಾರಿ
ಓಡಿಸಿದವರು : ಒಂಟಿಕಟ್ಟೆ ರಿತೇಶ್
ನೇಗಿಲು ಸಬ್ ಜೂನಿಯರ್ :
ಪ್ರಥಮ : ಪಣೋಳಿಬೈಲು ಭಂಡಾರದ ಮನೆ ರಮೇಶ್ ಕುಲಾಲ್ “ಎ”
ಓಡಿಸಿದವರು : ಪಟ್ಟೆ ಗುರುಚರಣ್
ದ್ವಿತೀಯ : ಕಕ್ಕೆಪದವು ಪೆಂರ್ಗಾಲು ಶಿವಮ್ಮ ವೆಂಕಪ್ಪ ಗೌಡ
ಓಡಿಸಿದವರು : ಕಕ್ಕೆಪದವು ಪೆಂರ್ಗಾಲು ಕೃತಿಕ್
ಕಾರ್ಯಕ್ರಮದಲ್ಲಿ ಸೊಲೂರು ಕರ್ನಾಟಕ ಆರ್ಯ ಈಡಿಗ ಮಹಾ ಸಂಸ್ಥಾನದ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿ, ಶ್ರೀ ಧಾಮ ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿ, ಕರ್ನಾಟಕ ವಿಧಾನಸಭೆ ಪ್ರತಿಪಕ್ಷ ಉಪನಾಯಕ ಯು ಟಿ ಖಾದರ್, ಕಂಬಳ ಸಮಿತಿಯ ಗೌರವಾಧ್ಯಕ್ಷ ಗೌರವಾಧ್ಯಕ್ಷ, ಮಾಜಿ ಸಚಿವ ಬಿ ರಮಾನಾಥ ರೈ, ಬಂಟ್ವಾಳ ಕಂಬೋತ್ಸವ ಸಮಿತಿಯ ಅಧ್ಯಕ್ಷ ಪಿಯೂಸ್ ಎಲ್ ರೋಡ್ರಿಗಸ್, ಅಲ್ಲಿಪಾದೆ ಸಂತ ಅಂತೊನಿ ಚರ್ಚ್ ಧರ್ಮಗುರು ಫೆಡ್ರಿಕ್ ಮೊಂತೆರೊ, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಶಾಸಕ ಹರೀಶ್ ಕುಮಾರ್, ಮಾಜಿ ಶಾಸಕರಾದ ಮಾಜಿ ಶಾಸಕ ಜೆ ಆರ್ ಲೋಬೋ, ಅಭಯಚಂದ್ರ ಜೈನ್, ಟಿ ಶಕುಂತಳಾ ಶೆಟ್ಟಿ, ಐವನ್ ಡಿ’ಸೋಜ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಿಥುನ್ ರೈ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಿ ಸಿ ರೋಡು, ಬಂಟ್ವಾಳ ಪುರಸಭಾಧ್ಯಕ್ಷ ಮಹಮ್ಮದ್ ಶರೀಫ್, ಸದಸ್ಯರುಗಳಾದ ಜನಾರ್ದನ ಚೆಂಡ್ತಿಮಾರ್, ವಾಸು ಪೂಜಾರಿ, ಲೋಲಾಕ್ಷ ಶೆಟ್ಟಿ, ಅಬೂಬಕ್ಕರ್ ಸಿದ್ದೀಕ್, ಹಸೈನಾರ್, ಪತ್ರಿಕಾ ಸಂಪಾದಕ ವಾಲ್ಟರ್ ನಂದಳಿಕೆ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಬಂಟ್ವಾಳ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಶಾಂತ್ ಪೂಂಜಾಲಕಟ್ಟೆ, ವಿಶ್ರಾಂತ ತಹಶೀಲ್ದಾರ್ ಮೋಹನ್ ರಾವ್, ನಾವೂರು ಗ್ರಾ ಪಂ ಅಧ್ಯಕ್ಷ ಉಮೇಶ್ ಕುಲಾಲ್, ಉಪಾಧ್ಯಕ್ಷೆ ಲವೀನಾ ವಿಲ್ಮಾ ಮೋರಸ್, ರಾಜ್ಯ ಗೇರು ಅಭಿವೃದ್ದಿ ನಿಗಮದ ಮಾಜಿ ಅಧ್ಯಕ್ಷ ಬಿ ಎಚ್ ಖಾದರ್ ಬಂಟ್ವಾಳ, ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕಾಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ, ಶ್ರೀಬುಳ್ಳಾಳ್ತಿ ಚಾವಡಿಯ ಮನೋಜ್ ರೈ, ಪ್ರಮುಖರಾದ ಮಮತಾ ಗಟ್ಟಿ, ಪಿ ಪಿ ಹೆಗ್ಡೆ, ಸಚ್ಚಿದಾನಂದ ಶೆಟ್ಟಿ ಬೊಂಡಾಲ, ಸಚಿನ್ ರೈ ಮಾಣಿಗುತ್ತು, ಜಗನ್ನಾಥ ಚೌಟ, ನರೇಂದ್ರ ರೈ, ಸುದರ್ಶನ್ ಜೈನ್, ಪದ್ಮನಾಭ ರೈ, ಗುಣಪಾಲ ಕಡಂಬ, ಕಂಬಳ ಸಮಿತಿ ಸಂಚಾಲಕ ಪದ್ಮಶೇಖರ್ ಜೈನ್, ಕಾಯಾಧ್ಯಕ್ಷ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಉಪಾಧ್ಯಕ್ಷರಾದ ಅವಿಲ್ ಮಿನೇಜಸ್, ಬೇಬಿಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಮಾಯಿಲಪ್ಪ ಸಾಲ್ಯಾನ್, ಕಂಬಳೋತ್ಸವ ಯಶಸ್ಸಿವ ರೂವಾರಿಗಳಾದ ಶಬೀರ್ ಸಿದ್ದಕಟ್ಟೆ, ಡೆಂಝಿಲ್ ನೊರೊನ್ಹಾ, ಮಾಣಿ ಗ್ರಾ ಪಂ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ, ರಾಜೀವ್ ಕಕ್ಯಪದವು ಮೊದಲಾದವರು ಭಾಗವಹಿಸಿದ್ದರು.
0 comments:
Post a Comment