ಬಂಟ್ವಾಳ, ಎಪ್ರಿಲ್ 29, 2022 (ಕರಾವಳಿ ಟೈಮ್ಸ್) : ಮಾಜಿ ಸಚಿವ ಬಿ ರಮಾನಾಥ ರೈ ಅವರ ನೇತೃತ್ವದಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಸಮಸ್ತ ನಾಗರಿಕರಿಗೆ ರಂಝಾನ್ ಶುಭಾಶಯಗಳೊಂದಿಗೆ ಸೌಹಾರ್ದ ಇಫ್ತಾರ್ ಕೂಟ ಎಪ್ರಿಲ್ 30 ರಂದು ಶನಿವಾರ (ನಾಳೆ) ಸಂಜೆ 5 ರಿಂದ ಪಾಣೆಮಂಗಳೂರು ಸಾಗರ್ ಆಡಿಟೋರಿಯಂನಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
0 comments:
Post a Comment