ಬಂಟ್ವಾಳ, ಎಪ್ರಿಲ್ 11, 2022 (ಕರಾವಳಿ ಟೈಮ್ಸ್) : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳದ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಬಂಟ್ವಾಳ ನಿವಾಸಿ ಬಿ. ವೆಂಕಪ್ಪ ಪೂಜಾರಿ ಅವರು ನೇಮಕಗೊಂಡಿದ್ದಾರೆ.
ಮಾಜಿ ಸಚಿವ ಬಿ. ರಮಾನಾಥ ರೈ ಅವರ ಶಿಫಾರಸ್ಸಿನ ಮೇರೆಗೆ ಸೇವಾದಳ ಜಿಲ್ಲಾಧ್ಯಕ್ಷ ಜೋಕಿಂ
ಡಿ'ಸೋಜ ಅವರು ಈ ನೇಮಕ ಆದೇಶ ಹೊರಡಿಸಿದ್ದಾರೆ.
0 comments:
Post a Comment