ಬಂಟ್ವಾಳ : ಸಿಡಿಲು ಬಡಿದು ವಿದ್ಯುತ್ ಸಂಪರ್ಕಕ್ಕೆ ಹಾನಿ, ಮನೆಯಲ್ಲಿ ಯಾರೂ ಇಲ್ಲದ್ದರಿಂದ ಬಚವ್ - Karavali Times ಬಂಟ್ವಾಳ : ಸಿಡಿಲು ಬಡಿದು ವಿದ್ಯುತ್ ಸಂಪರ್ಕಕ್ಕೆ ಹಾನಿ, ಮನೆಯಲ್ಲಿ ಯಾರೂ ಇಲ್ಲದ್ದರಿಂದ ಬಚವ್ - Karavali Times

728x90

4 May 2022

ಬಂಟ್ವಾಳ : ಸಿಡಿಲು ಬಡಿದು ವಿದ್ಯುತ್ ಸಂಪರ್ಕಕ್ಕೆ ಹಾನಿ, ಮನೆಯಲ್ಲಿ ಯಾರೂ ಇಲ್ಲದ್ದರಿಂದ ಬಚವ್

 ಬಂಟ್ವಾಳ, ಮೇ 05, 2022 (ಕರಾವಳಿ ಟೈಮ್ಸ್) : ಸಿಡಿಲು ಬಡಿದು ವಿದ್ಯುತ್ ಸಂಪರ್ಕಕ್ಕೆ ಹಾನಿ, ಮನೆಯಲ್ಲಿ ಯಾರೂ ಇಲ್ಲದ್ದರಿಂದ ಬಚಾವ್ ಬಂಟ್ವಾಳ, ಮೇ 04, 2022 (ಕರಾವಳಿ ಟೈಮ್ಸ್) : ತಾಲೂಕಿನ ಬಂಟ್ವಾಳ ಕಸಬಾ ಗ್ರಾಮದ ನಿವಾಸಿ ಆದಂ ಅವರ ಮನೆಗೆ ಸಿಡಿಲು ಬಡಿದು ವಿದ್ಯುತ್ ಸಂಪರ್ಕಕ್ಕೆ ಹಾನಿಯಾಗಿರುತ್ತದೆ. ಮನೆಯಲ್ಲಿ ಮನೆ ಮಂದಿ ಯಾರೂ ಇಲ್ಲದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ತಾಲೂಕು ಕಚೇರಿ ಪ್ರಕಟಣೆ ತಿಳಿಸಿದೆ.

  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ : ಸಿಡಿಲು ಬಡಿದು ವಿದ್ಯುತ್ ಸಂಪರ್ಕಕ್ಕೆ ಹಾನಿ, ಮನೆಯಲ್ಲಿ ಯಾರೂ ಇಲ್ಲದ್ದರಿಂದ ಬಚವ್ Rating: 5 Reviewed By: karavali Times
Scroll to Top