ಬಂಟ್ವಾಳ, ಜೂನ್ 30, 2022 (ಕರಾವಳಿ ಟೈಮ್ಸ್) : ತಾಲೂಕಿಗೆ ಸಂಬಂಧಪಟ್ಟಂತೆ ಭೂಮಿ ಶಾಖೆಯಲ್ಲಿ ಸುಮಾರು 2 ಲಕ್ಷ ಪಹಣಿಗಳಿಗೆ ಡಿಜಿಟಲ್ ಸಹಿ ಬಾಕಿ ಇರುವುದರಿಂದ ಜುಲೈ 01 ರಿಂದ 10ರವರೆಗೆ ಭೂಮಿ ಶಾಖೆ, ಅರ್ಜಿ ಕಿಯೋಸ್ಕ್ ಹಾಗೂ ಪಹಣಿ ವಿತರಣಾ ಕೆಲಸ ಕಾರ್ಯಗಳು ಸ್ಥಗಿತಗೊಳ್ಳಲಿರುವುದಾಗಿ ತಾಲೂಕು ತಹಶೀಲ್ದಾರರ ಪ್ರಕಟಣೆ ತಿಳಿಸಿದೆ.
0 comments:
Post a Comment