ವಾಮದಪವು : ನೂತನ ಸೇತುವೆ ಹಾಗೂ ಕಿಂಡಿ ಅಣೆಕಟ್ಟು ವೀಕ್ಷಿಸಿದ ಶಾಸಕ ನಾಯಕ್
ಬಂಟ್ವಾಳ, ಜೂನ್ 20, 2022 (ಕರಾವಳಿ ಟೈಮ್ಸ್) : ತಾಲೂಕಿನ ವಾಮದಪದವು ಸಮೀಪದ ಅಜ್ಜಿಬೆಟ್ಟು-ವೇಣೂರು ಸಂಪರ್ಕದ 5.50 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಸೇತುವೆ ಮತ್ತು ಕಿಂಡಿ ಅಣೆಕಟ್ಟು ಕಾಮಗಾರಿಯನ್ನು ಬಂಟ್ವಾಳ ಶಾಸಕ ಯು ರಾಜೇಶ ನಾಯ್ಕ್ ಪರಿಶೀಲನೆ ನಡೆಸಿದರು.
0 comments:
Post a Comment