ಬೆಂಗಳೂರು, ಜುಲೈ 09, 2022 (ಕರಾವಳಿ ಟೈಮ್ಸ್) : ದ್ವಿತೀಯ ಪಿಯು ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ ಡೌನ್‍ಲೋಡ್ ಮಾಡಿಕೊಳ್ಳಲು ನೀಡಲಾಗಿದ್ದ ಅಂತಿಮ ದಿನಾಂಕವನ್ನು ಜುಲೈ 15 ರವರೆಗೆ ವಿಸ್ತರಿಸಲಾಗಿದ್ದು, ಮರು ಮೌಲ್ಯಮಾಪನ ಹಾಗೂ ಮರು ಎಣಿಕೆಗೆ ಅರ್ಜಿ ಸಲ್ಲಿಸಲು ನೀಡಲಾಗಿದ್ದ ಅಂತಿಮ ದಿನಾಂಕವನ್ನು ಜುಲೈ 18ರವರೆಗೆ ವಿಸ್ತರಿಸಿ ಪಿಯು ಬೋರ್ಡ್ ಆದೇಶ ಹೊರಡಿಸಿದೆ.
9 July 2022
- Blogger Comments
- Facebook Comments
Subscribe to:
Post Comments (Atom)
0 comments:
Post a Comment