ಉಡುಪಿ, ಜುಲೈ 21, 2022 (ಕರಾವಳಿ ಟೈಮ್ಸ್) : ಹಿರಿಯ ಚಿಂತಕ, ವಿಮರ್ಶಕ ಜಿ. ರಾಜಶೇಖರ್ (75) ಅವರು ಅನಾರೋಗ್ಯದಿಂದ ಬುಧವಾರ ನಿಧನರಾಗಿದ್ದಾರೆ.
ಕಳೆದೆರಡು ವರ್ಷಗಳಿಂದ ಶ್ವಾಸಕೋಶ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದ ರಾಜಶೇಖರ್ ಬುಧವಾರ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.
ಮೃತ ಜಿ. ರಾಜಶೇಖರ್ ಅವರ ಅಂತ್ಯಕ್ರಿಯೆ ಗುರುವಾರ (ಜುಲೈ 21) ನಡೆಯಲಿದೆ ಎಂದು ತಿಳಿದು ಬಂದಿದೆ.
0 comments:
Post a Comment