ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ : ಬಂಟ್ವಾಳ ಎಸ್.ವಿ.ಎಸ್ ವಿದ್ಯಾರ್ಥಿಗಳು ವಿಭಾಗಮಟ್ಟಕ್ಕೆ - Karavali Times ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ : ಬಂಟ್ವಾಳ ಎಸ್.ವಿ.ಎಸ್ ವಿದ್ಯಾರ್ಥಿಗಳು ವಿಭಾಗಮಟ್ಟಕ್ಕೆ - Karavali Times

728x90

9 October 2022

ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ : ಬಂಟ್ವಾಳ ಎಸ್.ವಿ.ಎಸ್ ವಿದ್ಯಾರ್ಥಿಗಳು ವಿಭಾಗಮಟ್ಟಕ್ಕೆ

 ಬಂಟ್ವಾಳ, ಅಕ್ಟೋಬರ್ 09, 2022 (ಕರಾವಳಿ ಟೈಮ್ಸ್) : ಮಂಗಳೂರು ಶಕ್ತಿನಗರದ-ನಾಲ್ಯಪದವು ಸರಕಾರಿ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ನಡೆದ ಪ್ರಾಥಮಿಕ ಬಾಲಕಿಯರ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ  ಬಂಟ್ವಾಳ-ವಿದ್ಯಾಗಿರಿ ಎಸ್ ವಿ ಎಸ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 

ಪಂದ್ಯಾಟದಲ್ಲಿ 7ನೇ ತರಗತಿ ವಿದ್ಯಾರ್ಥಿನಿಯರಾದ ನಿಹಾ ಎನ್ ಕುಂದರ್, ಅನುಷ್ಕ ಶೆಟ್ಟಿ ಮತ್ತು ಖುಷಿ ಪಿ ಅವರುಗಳು ಭಾಗವಹಿಸಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ : ಬಂಟ್ವಾಳ ಎಸ್.ವಿ.ಎಸ್ ವಿದ್ಯಾರ್ಥಿಗಳು ವಿಭಾಗಮಟ್ಟಕ್ಕೆ Rating: 5 Reviewed By: karavali Times
Scroll to Top