ಬಂಟ್ವಾಳ, ಅಕ್ಟೋಬರ್ 27, 2022 (ಕರಾವಳಿ ಟೈಮ್ಸ್) : ರಾಷ್ಟ್ರೀಯ ಬಿಲ್ಲವರ ಮಹಾಮಂಡಲ (ರಿ) ಮುಲ್ಕಿ ಇದರ ದಕ್ಷಿಣ ಕನ್ನಡ ಜಿಲ್ಲಾ ವಕ್ತಾರರಾಗಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ, ಅಮೆಚೂರು ಕಬಡ್ಡಿ ಎಸೋಸಿಯೇಶನ್ ಬಂಟ್ವಾಳ ತಾಲೂಕು ಘಟಕಾಧ್ಯಕ್ಷ ಬೇಬಿ ಕುಂದರ್ ಅವರನ್ನು ನೇಮಿಸಲಾಗಿದೆ.
ಇತ್ತೀಚೆಗೆ ನಡೆದ ಮಹಾಮಂಡಲದ ಸಭೆಯಲ್ಲಿ ಮಹಾಮಂಡಲದ ಅಧ್ಯಕ್ಷ ರಾಜಶೇಖರ್ ಕೋಟ್ಯಾನ್ ಅವರ ಸೂಚನೆಯಂತೆ ಗೌರವ ಪ್ರಧಾನ ಕಾರ್ಯದರ್ಶಿ ವಿಜಯ ಕುಮಾರ್ ಕುಬೇವೂರು ಅವರು ಈ ನೇಮಕ ಆದೇಶ ಹೊರಡಿಸಿದ್ದಾರೆ.
27 October 2022
- Blogger Comments
- Facebook Comments
Subscribe to:
Post Comments (Atom)
0 comments:
Post a Comment