ಬೆಂಗಳೂರು, ನವೆಂಬರ್ 16, 2022 (ಕರಾವಳಿ ಟೈಮ್ಸ್) : ರಾಜ್ಯ ಅಲ್ಪಸಂಖ್ಯಾತ ಇಲಾಖಾ ವತಿಯಿಂದ ಮತೀಯ ಅಲ್ಪಸಂಖ್ಯಾತ (ಮುಸ್ಲಿಂ, ಕ್ರೈಸ್ತ, ಜೈನ, ಸಿಖ್, ಫಾರ್ಸಿ) ವಿದ್ಯಾರ್ಥಿಗಳಿಗೆ ವಸತಿ-ಆಹಾರಕ್ಕಾಗಿ ನೀಡಲ್ಪಡುವ “ವಿದ್ಯಾಸಿರಿ” ಸಹಾಯಧನ ಯೋಜನೆಗೆ ಸರಕಾರದ ಸೇವಾಸಿಂಧು ಪೋರ್ಟಲ್ ನಲ್ಲಿ ಆನ್ ಲೈನ್ ಅರ್ಜಿ ಸಲ್ಲಿಕೆ ಅವಧಿಯನ್ನು ನವೆಂಬರ್ 30ರವರೆಗೆ ವಿಸ್ತರಿಸಿ ಅಲ್ಪಸಂಖ್ಯಾತ ಇಲಾಖೆ ಆದೇಶಿಸಿದೆ.
16 November 2022
- Blogger Comments
- Facebook Comments
Subscribe to:
Post Comments (Atom)
0 comments:
Post a Comment