ಪುತ್ತೂರು, ಡಿಸೆಂಬರ್ 24, 2022 (ಕರಾವಳಿ ಟೈಮ್ಸ್) : ತಾಲೂಕಿನ ಸಂಪ್ಯ ಅಕ್ಷಯ ಕಾಲೇಜಿನಲ್ಲಿ ನಡೆದ ಅಂತರ್ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಬೆಟ್ಟಂಪಾಡಿ ಸರಕಾರಿ ಪದವಿಪೂರ್ವ ಕಾಲೇಜಿನ ದ್ವಿತಿಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಮುಹಮ್ಮದ್ ಸಿಂಸಾರುಲ್ ಹಕ್, ಯೂಸುಫ್ ಅಲಿ ಸಲೀಲ್, ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಮುಹಮ್ಮದ್ ಸುಹೈಲ್ ಅವರ ತಂಡ ಪ್ರಥಮ ಸ್ಥಾನ ಪಡೆದುಕೊಂಡಿದೆ.
ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ, ಕೊಡಗು ಹಾಗೂ ಕಾಸರಗೋಡು ಜಿಲ್ಲೆಯ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.
0 comments:
Post a Comment