ಬಂಟ್ವಾಳ, ಡಿಸೆಂಬರ್ 28, 2022 (ಕರಾವಳಿ ಟೈಮ್ಸ್) : ಇಲ್ಲಿನ ಪುರಸಭಾ ವ್ಯಾಪ್ತಿಯ ಬಿ ಸಿ ರೋಡು ಪೇಟೆಯ ಉದ್ದಿಮೆದಾರರಿಗೆ ಪ್ಲಾಸ್ಟಿಕ್ ನಿಷೇಧದ ಕುರಿತು ಪುರಸಭಾ ವತಿಯಿಂದ ಅರಿವು ಮೂಡಿಸಲಾಯಿತು.
ಪುರಸಭಾ ಮ್ಯಾನೇಜರ್ ಲೀಲಾವತಿ, ಸಂಘಟಕಿ ಉಮಾವತಿ, ಪ್ರಥಮ ದರ್ಜೆ ಸಹಾಯಕ ರಝಾಕ್, ಸಿಬ್ಬಂದಿಗಳಾದ ಪ್ರವೀಣ್, ರಮೇಶ್ ಹಾಗೂ ರಾಮಕೃಷ್ಣ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.
0 comments:
Post a Comment