ಬಂಟ್ವಾಳ ನಗರ ಹಾಗೂ ಗ್ರಾಮಾಂತರ ಠಾಣಾ ಪೊಲೀಸ್ ಅಧಿಕಾರಿಗಳಿಂದ ಬ್ರೀಫಿಂಗ್ ಸಭೆ
ಬಂಟ್ವಾಳ, ಫೆಬ್ರವರಿ 27, 2023 (ಕರಾವಳಿ ಟೈಮ್ಸ್) : ಬಂಟ್ವಾಳ ನಗರ ಹಾಗೂ ಗ್ರಾಮಾಂತರ ಠಾಣಾ ಪಿಎಸ್ಸೈ ಅವರುಗಳು ತಮ್ಮ ಠಾಣಾ ವ್ಯಾಪ್ತಿಯ ಪ್ರಮುಖ ಸ್ಥಳಗಳಲ್ಲಿ ಭಾನುವಾರ ಸಿಬ್ಬಂದಿಗಳ ಬ್ರಿಫಿಂಗ್ ಸಭೆ ನಡೆಸಿ ಕರ್ತವ್ಯಗಳ ಬಗ್ಗೆ ತಿಳುವಳಿಕೆ ಮೂಡಿಸಿದರು.
0 comments:
Post a Comment