ಮಂಗಳೂರು, ಫೆಬ್ರವರಿ 25, 2023 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ ಪೆÇಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬರುವ ಲಾಡ್ಜ್, ಹೋಂ ಸ್ಟೇಗಳ ಮೇಲೆ ಸ್ಥಳೀಯ ಪೊಲೀಸ್ ಅಧಿಕಾರಿಗಳು ಅನಿರೀಕ್ಷಿತ ಭೇಟಿ ನೀಡಿ ಕಾನೂನು ಬಾಹಿರ ಚಟುವಟಿಕೆ ಬಗ್ಗೆ ಪರಿಶೀಲನೆ ನಡೆಸಿದರು. ಅಲ್ಲಿರುವ ಸಿಸಿಟಿವಿ, ರಿಜಿಸ್ಟರ್ ಗಳನ್ನು ಪರಿಶೀಲಿಸಿ, ಲಾಡ್ಜ್ ಹಾಗೂ ಹೋಂ ಸ್ಟೇ ಮಾಲೀಕರಿಗೆ ಯಾವುದೇ ರೀತಿಯ ಅಕ್ರಮ ಚಟುವಟಿಕೆ ನಡೆಸದಂತೆ ತಿಳುವಳಿಕೆ ಹಾಗೂ ಎಚ್ಚರಿಕೆ ನೀಡಿದ್ದಾರೆ. ಸಂಶಯಾಸ್ಪದ ವ್ಯಕ್ತಿಗಳ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡುವಂತೆ ಸೂಚಿಸಿದರು.
25 February 2023
- Blogger Comments
- Facebook Comments
Subscribe to:
Post Comments (Atom)
0 comments:
Post a Comment