ಬಂಟ್ವಾಳ, ಫೆಬ್ರವರಿ 13, 2023 (ಕರಾವಳಿ ಟೈಮ್ಸ್) : ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸಿದ ಆರೋಪಿಯನ್ನು ಪೂಂಜಾಲಕಟ್ಟೆ ಠಾಣಾ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕು ಪುತ್ತಿಲ ಗ್ರಾಮದ ಹೇರಾಜೆ ಎಂಬಲ್ಲಿನ ಸಾರ್ವಜನಿಕ ಸ್ಥಳದಲ್ಲಿ ಆರೋಪಿ ಕೆ ಪಿ ಖಲಂದರ್ (40) ಎಂಬಾತ ಗಾಂಜಾ ಸೇವಿಸಿದ್ದನ್ನು ಪತ್ತೆ ಹಚ್ಚಿದ ಪುಂಜಾಲಕಟ್ಟೆ ಪೆÇಲೀಸರು ಆತನ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ.
0 comments:
Post a Comment