ಪುತ್ತೂರು : ಅಪಘಾತ ವಲಯ ಗುರುತಿಸಿದ ಪೊಲೀಸರಿಂದ ಮುನ್ನೆಚ್ಚರಿಕೆ ಸೂಚನಾ ಫಲಕ ಅಳವಡಿಕೆ - Karavali Times ಪುತ್ತೂರು : ಅಪಘಾತ ವಲಯ ಗುರುತಿಸಿದ ಪೊಲೀಸರಿಂದ ಮುನ್ನೆಚ್ಚರಿಕೆ ಸೂಚನಾ ಫಲಕ ಅಳವಡಿಕೆ - Karavali Times

728x90

21 February 2023

ಪುತ್ತೂರು : ಅಪಘಾತ ವಲಯ ಗುರುತಿಸಿದ ಪೊಲೀಸರಿಂದ ಮುನ್ನೆಚ್ಚರಿಕೆ ಸೂಚನಾ ಫಲಕ ಅಳವಡಿಕೆ

ಪುತ್ತೂರು, ಫೆಬ್ರವರಿ 22, 2023 (ಕರಾವಳಿ ಟೈಮ್ಸ್) : ಪುತ್ತೂರು ಸಂಚಾರ ಠಾಣಾ ವ್ಯಾಪ್ತಿಯ ರಾಜ್ಯ ಹೆದ್ದಾರಿಗಳಲ್ಲಿ ಪದೇ ಪದೇ ಸಂಭವಿಸುವ ರಸ್ತೆ ಅಪಘಾತಗಳ ಸ್ಥಳಗಳನ್ನು ಗುರುತಿಸಿ, ಮಂಗಳವಾರ ಪರಿಶೀಲನೆ ನಡೆಸಿದ ಪೊಲೀಸರು ಅಪಘಾತಗಳನ್ನು ತಡೆಗಟ್ಟುವ ಉದ್ದೇಶದಿಂದ ಮುನ್ನೆಚ್ಚರಿಕೆ ಸೂಚನಾ ಫಲಕಗಳನ್ನು ಅಳವಡಿಸಲು ಕ್ರಮ ಕೈಗೊಂಡಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಪುತ್ತೂರು : ಅಪಘಾತ ವಲಯ ಗುರುತಿಸಿದ ಪೊಲೀಸರಿಂದ ಮುನ್ನೆಚ್ಚರಿಕೆ ಸೂಚನಾ ಫಲಕ ಅಳವಡಿಕೆ Rating: 5 Reviewed By: karavali Times
Scroll to Top