ಪುತ್ತೂರು, ಫೆಬ್ರವರಿ 20, 2023 (ಕರಾವಳಿ ಟೈಮ್ಸ್) : ಪುತ್ತೂರು ಹಿರಿಯ ಸಿವಿಲ್ ಜಡ್ಜ್ ಹಾಗೂ ಎಸಿಎಂಜೆ ನ್ಯಾಯಾಲಯದ ಚೆಕ್ ಬೌನ್ಸ್ ಪ್ರಕರಣದಲ್ಲಿ 7 ವರ್ಷಗಳಿಂದ ನ್ಯಾಯಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿ ಯಾಸೀನ್ ಅಹಮ್ಮದ್ ಎಂಬಾತನನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ನಗರ ಠಾಣಾ ಎಎಸೈ ಚಂದ್ರ ಎಚ್ ಸಿ ಪರಮೇಶ್ವರ ಅವರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
0 comments:
Post a Comment