ಬಂಟ್ವಾಳ : ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ - Karavali Times ಬಂಟ್ವಾಳ : ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ - Karavali Times

728x90

19 February 2023

ಬಂಟ್ವಾಳ : ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ

ಬಂಟ್ವಾಳ, ಫೆಬ್ರವರಿ 19, 2023 (ಕರಾವಳಿ ಟೈಮ್ಸ್) : ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆಯು ಬಿ ಸಿ ರೋಡಿನ ಮಿನಿ ವಿಧಾನಸೌಧ ಸಭಾಂಗಣದಲ್ಲಿ ಭಾನುವಾರ (ಫೆ 19 ನಡೆಯಿತು. 

ಚುನಾವಣೆ ಶಾಖೆಯ ವಿಷಯ ನಿರ್ವಾಹಕ ನಾರಾಯಣ ಗೌಡ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್, ತಾಲೂಕು ಕಚೇರಿ ಸಿಬ್ಬಂದಿಗಳು, ಗ್ರಾಮ ಆಡಳಿತ ಆಧಿಕಾರಿಗಳು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು. ಕಂದಾಯ ನಿರೀಕ್ಷಕ ಜನಾರ್ದನ ಜೆ ಸ್ವಾಗತಿಸಿ, ವಂದಿಸಿದರು.

  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ : ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ Rating: 5 Reviewed By: karavali Times
Scroll to Top