ಪುತ್ತೂರು ಪೊಲೀಸರ ಕಾರ್ಯಾಚರಣೆ : ತಲೆಮರೆಸಿಕೊಂಡಿದ್ದ ಆರೋಪಿ ಕಬಕ ನಿವಾಸಿ ಅರೆಸ್ಟ್ - Karavali Times ಪುತ್ತೂರು ಪೊಲೀಸರ ಕಾರ್ಯಾಚರಣೆ : ತಲೆಮರೆಸಿಕೊಂಡಿದ್ದ ಆರೋಪಿ ಕಬಕ ನಿವಾಸಿ ಅರೆಸ್ಟ್ - Karavali Times

728x90

5 February 2023

ಪುತ್ತೂರು ಪೊಲೀಸರ ಕಾರ್ಯಾಚರಣೆ : ತಲೆಮರೆಸಿಕೊಂಡಿದ್ದ ಆರೋಪಿ ಕಬಕ ನಿವಾಸಿ ಅರೆಸ್ಟ್

ಪುತ್ತೂರು, ಫೆಬ್ರವರಿ 05, 2023 (ಕರಾವಳಿ ಟೈಮ್ಸ್) : ಪುತ್ತೂರು ನಗರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 04/2021 ಕಲಂ 380 ಐಪಿಸಿ ಪ್ರಕರಣದಲ್ಲಿ ಆರೋಪಿಯಾಗಿದ್ದ ಕಬಕ ಸಮೀಪದ ವಿದ್ಯಾಪುರ ನಿವಾಸಿ ಸಂಶೀರ್ ಎಂಬಾತನ ಮೇಲೆ ನ್ಯಾಯಾಲಯದಿಂದ ದಸ್ತಗಿರಿ ವಾರಂಟ್ ಜಾರಿಯಾಗಿ ತಲೆಮರೆಸಿಕೊಂಡಿದ್ದಾತನನ್ನು ಫೆ 4 ರಂದು ಬೆಂಗಳೂರಿನಿಂದ ಕಬಕಕ್ಕೆ ಬಂದ ಬಗ್ಗೆ  ಮಾಹಿತಿ ಸಂಗ್ರಹಿಸಿ ಪುತ್ತೂರು ನಗರ ಠಾಣಾ ವಾರಂಟಿನಲ್ಲಿ ಎಚ್ ಸಿ ಪರಮೇಶ್ ಅವರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಪುತ್ತೂರು ಪೊಲೀಸರ ಕಾರ್ಯಾಚರಣೆ : ತಲೆಮರೆಸಿಕೊಂಡಿದ್ದ ಆರೋಪಿ ಕಬಕ ನಿವಾಸಿ ಅರೆಸ್ಟ್ Rating: 5 Reviewed By: karavali Times