ಬಂಟ್ವಾಳ, ಮಾರ್ಚ್ 11, 2023 (ಕರಾವಳಿ ಟೈಮ್ಸ್) : ಮಾಜಿ ಸಚಿವ ಬಿ ರಮಾನಾಥ ರೈ ನೇತೃತ್ವದಲ್ಲಿ ಶುಕ್ರವಾರ ಚಾಲನೆಗೊಂಡ 14 ದಿನಗಳ “ಬಂಟ್ವಾಳ ಪ್ರಜಾಧ್ವನಿ” ಯಾತ್ರೆಯು 2ನೇ ದಿನವಾದ ಮಾರ್ಚ್ 11 ರಂದು ಶನಿವಾರ (ಇಂದು) ಕಳ್ಳಿಗೆ, ಅಮ್ಟಾಡಿ, ಕುರಿಯಾಳ, ಅರಳ ಹಾಗೂ ಕೊಯಿಲ ಗ್ರಾಮಗಳಲ್ಲಿ ಸಂಚರಿಸಲಿದ್ದು, ಸಂಜೆ ರಾಯಿ ಜಂಕ್ಷನ್ನಿನಲ್ಲಿ ಸಾರ್ವಜನಿಕ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ಯಾತ್ರಾ ಸಂಚಾಲಕ ಪಿಯೂಸ್ ಎಲ್ ರೋಡ್ರಿಗಸ್ ತಿಳಿಸಿದ್ದಾರೆ.
10 March 2023
- Blogger Comments
- Facebook Comments
Subscribe to:
Post Comments (Atom)
0 comments:
Post a Comment